ರಾಜ್ಯNamma BMTC 2.0 ಬಿಡುಗಡೆ: ಒಂದೇ ಆ್ಯಪ್ನಲ್ಲಿ ಪ್ರಯಾಣಿಕರಿಗೆ ಸಿಗಲಿದೆ ಬಿಎಂಟಿಸಿ, ನಮ್ಮ ಮೆಟ್ರೋ ಟಿಕೆಟ್!
ಬೆ೦ಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸ್ಮಾರ್ಟ್, ಸರಳ, ವೇಗದ, ನಗದುರಹಿತ, ಸ೦ಪರ್ಕಿತ ಹಾಗೂ ಪ್ರಯಾಣಿಕ ಸ್ನೇಹಿಯಾಗಿಸುವ ಮಹತ್ವದ ಹೆಜ್ಜೆಯಾಗಿ BMTC ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ.