BMTC Bus conductor

ಬೆಂಗಳೂರು: ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ BMTC ಬಸ್ ಕಂಡಕ್ಟರ್; ನೆಟ್ಟಿಗರು ಆಕ್ರೋಶ, Video!
ದೇವನಹಳ್ಳಿಯಿಂದ ಮೆಜೆಸ್ಟಿಕ್‌ಗೆ ಈಶಾನ್ಯ ಭಾರತದ ಮೂಲದ ಯುವಕ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದನು. ಇನ್ನು ಟಿಕೆಟ್ ತಪಾಸಣೆ ತಂಡ ಬಸ್ ನಿಲ್ಲಿಸಿ ಪ್ರಯಾಣಿಕರ ಟಿಕೆಟ್ ಪರಿಶೀಲಿಸಿದ್ದಾರೆ.

BMTC ಬಸ್ ನಲ್ಲಿ ಮಹಿಳೆ ಮೇಲೆ ಹಲ್ಲೆ: ಕಂಡಕ್ಟರ್ ಬಂಧನ, ಸೇವೆಯಿಂದ ಅಮಾನತು
ಬಿಎಂಟಿಸಿ ಬಸ್ ನಲ್ಲಿ ಟಿಕೆಟ್ ಕೇಳಿದ ಮಹಿಳೆ ಮೇಲೆ ಹಲ್ಲೆ ನಡೆಸಿದ ಕಂಡಕ್ಟರ್ ಹೊನ್ನಪ್ಪನನ್ನ ಸಿದ್ದಾಪುರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ವಿಡಿಯೋ: ಅನಗತ್ಯವಾಗಿ ಶಕ್ತಿ ಯೋಜನೆಯಡಿ ಟಿಕೆಟ್ ಹರಿದು ಬಿಸಾಡಿದ ಬಿಎಂಟಿಸಿ ಕಂಡಕ್ಟರ್ ಅಮಾನತು
ಪ್ರೊತ್ಸಾಹಧನವನ್ನು ಪಡೆಯಲು ಶಕ್ತಿ ಯೋಜನೆ ಉಚಿತ ಟಿಕೆಟ್‌ಗಳನ್ನು 'ಅನಗತ್ಯವಾಗಿ' ಹರಿದು ಎಸೆದಿರುವ ಆರೋಪದಲ್ಲಿ ಬಿಎಂಟಿಸಿ ಚಾಲಕ ಕಂ ಕಂಡಕ್ಟರ್ ಅನ್ನು ಅಮಾನತುಗೊಳಿಸಲಾಗಿದೆ. ಇವರು ಟಿಕೆಟ್ ಹರಿದು ಬಿಸಾಡಿರುವ ದೃಶ್ಯವು ವಿಡಿಯೋದಲ್ಲಿ ಸೆರೆಯಾಗಿದೆ.

