BMTC bus driver

BMTC ಬಸ್ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ವ್ಯಕ್ತಿ ಬಂಧನ, ಮತ್ತಿಬ್ಬರಿಗಾಗಿ ಶೋಧ
ತನಿಖೆ ಸಮಯದಲ್ಲಿ, ಪೊಲೀಸರು ಮೂರು ಪ್ರತ್ಯೇಕ ತಂಡಗಳನ್ನು ರಚಿಸಿ, ಮೇ 17ರಂದು ಬಿಲ್ವಾರದಹಳ್ಳಿಯ ಟಿಪ್ಪು ವೃತ್ತದ ಬಳಿ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದಾರೆ.

ಬೆಂಗಳೂರು: ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಸಾರ್ವಜನಿಕರ ಜೊತೆ BMTC ಸಿಬ್ಬಂದಿ ಗೂಂಡಾವರ್ತನೆ, ವಿಡಿಯೋ ವೈರಲ್
ಬೆಂಗಳೂರಿನ ಕನಕಪುರ ರಸ್ತೆಯ ಕೋಣನಕುಂಟೆ ಸಿಗ್ನಲ್‌ನಲ್ಲಿ ಸಿಗ್ನಲ್ ಜಂಪ್ ಮಾಡಿದಲ್ಲದೆ BMTC ಬಸ್ ಚಾಲಕ ಮತ್ತು ಕಂಡಕ್ಟರ್ ಬೈಕ್ ಸವಾರನ ಮೇಲೆ ಗೂಂಡಾವರ್ತನೆ ತೋರಿರುವ ವಿಡಿಯೋವೊಂದನ್ನು ನೆಟ್ಟಿಗರು ಹಂಚಿಕೊಂಡಿದ್ದಾರೆ.

ಚಾಲನೆ ವೇಳೆ ಹೃದಯಾಘಾತವಾಗಿ BMTC ಚಾಲಕ ಸಾವು: ಜೀವದ ಹಂಗು ತೊರೆದು ಬಸ್ ನಿಲ್ಲಿಸಿದ ಕಂಡಕ್ಟರ್, ವಿಡಿಯೋ!
ಓಬಳೇಶ್ ಅವರು ಕುಮಾರ್ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಪರೀಕ್ಷಿಸಿದ ನಂತರ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಘೋಷಿಸಿದರು.

ವರ್ಲ್ಡ್ ಫೇಮಸ್ ಆದ ಬೆಂಗಳೂರು ಟ್ರಾಫಿಕ್ ಜಾಮ್; ಬಸ್ ನಲ್ಲೇ ಊಟ ಮುಗಿಸಿದ BMTC ಚಾಲಕ, ವಿಡಿಯೋ ವೈರಲ್!
ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಬಿಎಂಟಿಸಿ ಚಾಲಕನಿಗೆ ಕೊರೋನಾ ಸೋಂಕು ಪತ್ತೆ: ಪ್ರಯಾಣಿಕರಲ್ಲಿ ಆತಂಕ!
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಚಾಲಕರೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬೈಕ್ ಸವಾರನ ಮೇಲೆ ಹಲ್ಲೆ: ಬಿಎಂಟಿಸಿ ಚಾಲಕ ಸೇವೆಯಿಂದ ಅಮಾನತು
ರಸ್ತೆಯಲ್ಲಿ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

