BMTC bus

BMTC ಬಸ್ ಗಳ ಮೇಲೆ ಜಾಹೀರಾತು ಪ್ರಕಟ: ಸಾರಿಗೆ-ಖಾಸಗಿ ಬಸ್ ನಡುವಿನ ವ್ಯತ್ಯಾಸ ತಿಳಿಯುವಲ್ಲಿ ಪ್ರಯಾಣಿಕರಿಗೆ ಗೊಂದಲ!
ರಾಜ್ಯ

BMTC ಬಸ್ ಗಳ ಮೇಲೆ ಜಾಹೀರಾತು ಪ್ರಕಟ: ಸಾರಿಗೆ-ಖಾಸಗಿ ಬಸ್ ನಡುವಿನ ವ್ಯತ್ಯಾಸ ತಿಳಿಯುವಲ್ಲಿ ಪ್ರಯಾಣಿಕರಿಗೆ ಗೊಂದಲ!

ಮೊದಲು, ಬಸ್‌ಗಳನ್ನು ಗುರುತಿಸುವುದು ನನಗೆ ಸುಲಭವಾಗಿತ್ತು. ಆದರೆ ಒಂದು ತಿಂಗಳಿಂದ ಸಮಸ್ಯೆಯಾಗುತ್ತಿದೆ. ಇಡೀ ಬಸ್ ಜಾಹೀರಾತುಗಳಿಂದ ತೊಂದರೆಯಾಗುತ್ತಿದೆ.

ಬೈಕಿಗೆ ಡಿಕ್ಕಿ: ಸವಾರ, ಪಾದಚಾರಿಯನ್ನು 50 ಮೀಟರ್ ಎಳೆದೊಯ್ದ BMTC ಬಸ್; ಇಬ್ಬರು ಸಾವು
ರಾಜ್ಯ

ಬೈಕಿಗೆ ಡಿಕ್ಕಿ: ಸವಾರ, ಪಾದಚಾರಿಯನ್ನು 50 ಮೀಟರ್ ಎಳೆದೊಯ್ದ BMTC ಬಸ್; ಇಬ್ಬರು ಸಾವು

ಇಬ್ಬರನ್ನೂ ಆ್ಯಂಬುಲೆನ್ಸ್ ನಲ್ಲಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

BMTC ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್: 8,800 ಪ್ರಕರಣ ದಾಖಲು
ರಾಜ್ಯ

BMTC ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್: 8,800 ಪ್ರಕರಣ ದಾಖಲು

ಈ ವರ್ಷ ಇಲ್ಲಿಯವರೆಗೆ 943 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದಲ್ಲದೆ, ಬಿಎಂಟಿಸಿ ಬಸ್ ಚಾಲಕರು ನಿಗದಿತ ಬಸ್ ನಿಲ್ದಾಣಗಳಲ್ಲಿ ಬಸ್‌ಗಳನ್ನು ನಿಲ್ಲಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಬ್ರೇಕ್ ಫೇಲ್: ಬೀಡಾ ಅಂಗಡಿಗೆ ಗುದ್ದಿದ BMTC ಬಸ್, ತಪ್ಪಿದ ದೊಡ್ಡ ಅನಾಹುತ
ರಾಜ್ಯ

ಬ್ರೇಕ್ ಫೇಲ್: ಬೀಡಾ ಅಂಗಡಿಗೆ ಗುದ್ದಿದ BMTC ಬಸ್, ತಪ್ಪಿದ ದೊಡ್ಡ ಅನಾಹುತ

ಬಿಡದಿ ಡಿಪೋಗೆ ಸೇರಿದ ಬಸ್ ಶಿರ್ಕೆ ವೃತ್ತದಿಂದ ನಾಗರಭಾವಿಗೆ ತೆರಳುತ್ತಿದ್ದಾಗ ಬೆಳಗ್ಗೆ 6:25ಕ್ಕೆ ಈ ಘಟನೆ ನಡೆದಿದೆ.

BMTC ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸಾವು
ರಾಜ್ಯ

BMTC ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸಾವು

ಬುಧವಾರ ರಾತ್ರಿ 8.30ರ ಸುಮಾರಿಗೆ ಡಿಪೋ ನಂ.37 ಗೆ ಸೇರಿದ ಬಿಎಂಟಿಸಿ ಬಸ್ (ಕೆಎ-57-ಎಫ್-3615) ಮಾರ್ಗ ನಂ. 375 H/5 ಶಿರ್ಕೆ ಅಪಾರ್ಟ್‌ಮೆಂಟ್‌ನಿಂದ ಜಯನಗರಕ್ಕೆ ತೆರಳುತ್ತಿತ್ತು.

ಪಾಸ್ ವಿಚಾರಕ್ಕೆ ಜಗಳ: ಕಂಡಕ್ಟರ್ ಮೇಲೆ ಕಲ್ಲು ಎಸೆದ ವ್ಯಕ್ತಿ ಬಂಧನ
ರಾಜ್ಯ

ಪಾಸ್ ವಿಚಾರಕ್ಕೆ ಜಗಳ: ಕಂಡಕ್ಟರ್ ಮೇಲೆ ಕಲ್ಲು ಎಸೆದ ವ್ಯಕ್ತಿ ಬಂಧನ

ಬಿಎಂಟಿಸಿ ಬಸ್‌‍ನಲ್ಲಿ ಪಾಸ್‌‍ ತೋರಿಸುವ ವಿಚಾರಕ್ಕೆ ಕಂಡಕ್ಟರ್‌ ಸಂಗಪ್ಪ ಮತ್ತು ಪ್ರಯಾಣಿಕ ಹೇಮಂತ್‌ ಎಂಬಾತನ ನಡುವೆ ವಾಗ್ವಾದ ನಡೆದಿದೆ.

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು
ರಾಜ್ಯ

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು

ಯಲಹಂಕದಿಂದ ಯಶವಂತಪುರ ಕಡೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ.

BMTC ಬಸ್ ಚಾಲನೆ ವೇಳೆ ಚಾಲಕನಿಗೆ ಎದೆನೋವು: ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು 45 ಮಂದಿ ಪ್ರಯಾಣಿಕರ ಜೀವ..!
ರಾಜ್ಯ

BMTC ಬಸ್ ಚಾಲನೆ ವೇಳೆ ಚಾಲಕನಿಗೆ ಎದೆನೋವು: ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು 45 ಮಂದಿ ಪ್ರಯಾಣಿಕರ ಜೀವ..!

ನಾನು ನನ್ನ ಕರ್ತವ್ಯವನ್ನು ಮಾಡಿದ್ದೇನೆ, ನನ್ನ ಸ್ಥಳದಲ್ಲಿ ಯಾರೇ ಇದ್ದರೂ ಅವರೂ ಅದೇ ರೀತಿ ಮಾಡುತ್ತಿದ್ದರು, ನಾನು ಬಸ್ ನಿಧಾನವಾಗುವುದನ್ನು ಗಮನಿಸಿ ತಕ್ಷಣ ನಿಲ್ಲಿಸಿದ್ದೆ.

ಬೆಂಗಳೂರು: 100 ಹೊಸ BMTC ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
ರಾಜ್ಯ

ಬೆಂಗಳೂರು: 100 ಹೊಸ BMTC ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ, ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದು, ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ.