BMTC bus

BMTC ಬಸ್ ಹಿಂಬದಿ ಗ್ಲಾಸ್ ನಲ್ಲಿ ಕಾಣಿಸಿಕೊಂಡ ಹಾವು: ಆತಂಕಗೊಂಡ ಪ್ರಯಾಣಿಕರು
ಹಿಂಬದಿ ಗ್ಲಾಸ್ ನಲ್ಲಿ ಹಾವು ಸಿಲುಕಿಕೊಂಡಿರುವುದನ್ನು ಹಿಂಬದಿ ಬರ್ತಿದ್ದ ಕ್ಯಾಂಟರ್ ಚಾಲಕ ಗಮನಿಸಿದ್ದಾರೆ. ಕೂಡಲೇ ಬಸ್ ಚಾಲಕನಿಗೆ ವಿಷ್ಯ ತಿಳಿಸಿದ್ದಾನೆ.

ಬೈಕ್ ಬಳಿ ನಿಂತಿದ್ದ ವ್ಯಕ್ತಿಗೆ BMTC ಬಸ್ ಡಿಕ್ಕಿ: ಸಾವು
ಶುಕ್ರವಾರ ರಾತ್ರಿ 9.45 ರ ಸುಮಾರಿಗೆ ಹಳೆ ಮದ್ರಾಸ್ ರಸ್ತೆಯ ಐಟಿಐ ಜಂಕ್ಷನ್‌ನಲ್ಲಿ ಸುಪ್ರೀತ್ ಬೈಕ್ ನಿಲ್ಲಿಸಿ ನಿಂತಿದ್ದರು. ಈ ವೇಳೆ ಕೆಆರ್ ಪುರಂ ಕಡೆಗೆ ವೇಗವಾಗಿ ಬಂದ ಬಿಎಂಟಿಸಿ ಬಸ್ (ಕೆಎ-57-ಎಫ್-1388) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

BMTC ಸ್ಕ್ರ್ಯಾಪ್ ಬಸ್'ಗಳ ಪರಿವರ್ತನೆ; 'ಭೋಜನ ಬಂಡಿ'ಗಳಾಗಿ ಬಳಕೆ!
10.64 ಲಕ್ಷ ಕಿ.ಮೀ ಕ್ರಮಿಸಿದ ಉತ್ತರ ವಿಭಾಗಕ್ಕೆ ಸೇರಿದ ಬಿಎಂಟಿಸಿ ಸ್ಟೋರ್ ಬಸ್ ಅನ್ನು ದಾಸನಾಪುರದ ಸೆಂಟ್ರಲ್ ವರ್ಕ್‌ಶಾಪ್-4 ರ ತಾಂತ್ರಿಕ ಮತ್ತು ಇತರೆ ಸಿಬ್ಬಂದಿಗಳು ‘ಭೋಜನ ಬಂಡಿ’ (ಮೊಬೈಲ್ ಕ್ಯಾಂಟೀನ್)ಗಳಾಗಿ ಪರಿವರ್ತಿಸಿದ್ದಾರೆ.

ಬೆಂಗಳೂರು: ಎಂಜಿ ರಸ್ತೆಯಲ್ಲಿ BMTC ಬಸ್'ಗೆ ಆಕಸ್ಮಿಕ ಬೆಂಕಿ, ತಪ್ಪಿದ ಅನಾಹುತ
ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.

'ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೋ?; ನೀವು ನಂಬಿರುವ ದೇವರು ಸತ್ಯ ಹೇಳುವ ಸದ್ಬುದ್ದಿ ಕರುಣಿಸಲಿ'
ಸ್ವಾಮಿ ವಿರೋಧ ಪಕ್ಷದ ನಾಯಕ ಅವರೇ, ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ ಅದರ ಆಯುಷ್ಯ ಕಡಿಮೆ. ನಮ್ಮ ಸತ್ಯದ ಒಂದು ಏಟಿಗೆ ಅದು ಕುಸಿದುಬೀಳುತ್ತಲೇ ಇದೆ. ನೀವು ಮತ್ತೆ ಮತ್ತೆ ಸುಳ್ಳುಗಳನ್ನು ಹೇಳಿ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುತ್ತಲೇ ಇದ್ದೀರಿ.

ರಾಮೇಶ್ವರಂ ಕೆಫೆ ಸ್ಫೋಟ: ಬಿಎಂಟಿಸಿ ಬಸ್‌ನಲ್ಲಿ ಶಂಕಿತ ಪಯಣ, ಸಿಸಿಟಿವಿ ದೃಶ್ಯ ಪರಿಶೀಲನೆ
30 ರಿಂದ 35 ವರ್ಷದೊಳಗಿನ ಶಂಕಿತ ಎಂದು ಅಂದಾಜು

ಬೆಂಗಳೂರು: ಬಿಎಂಟಿಸಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು
ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ 21 ವರ್ಷದ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ: ಇಂಜಿನಿಯರಿಂಗ್ ಪದವೀಧರ ಯುವಕ ಸಾವು
ಬಿಎಂಟಿಸಿ ಬಸ್'ನ ಹಿಂಬದಿ ಚಕ್ರ ಹರಿದು ಇಂಜಿನಿಯರ್ ಪದವೀಧರ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

BMTC ಬಸ್ ನಲ್ಲೂ ಯುವತಿಗೆ ಲೈಂಗಿಕ ಕಿರುಕುಳ ಆರೋಪ, ಕಂಡಕ್ಟರ್ ಮೊಬೈಲ್ ನಲ್ಲಿ ಯುವತಿಯರ ವಿಡಿಯೋ!
ಲುಲು ಮಾಲ್, ಮೆಟ್ರೋ ರೈಲಿನ ಬಳಿಕ ಇದೀಗ ಬಿಎಂಟಿಸಿ ಬಸ್ ನಲ್ಲೂ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಕಿರುಕುಳ ನೀಡಿದ್ದ ಕಂಡಕ್ಟರ್ ಮೊಬೈಲ್ ನಲ್ಲಿ ಯುವತಿಯರ ವಿಡಿಯೋಗಳು ಇತ್ತು ಎನ್ನಲಾಗಿದೆ.

