BMTC bus

8 ಗಂಟೆಯಲ್ಲಿ 5 ಟ್ರಿಪ್, 137 ಕಿಮೀ ಟಾರ್ಗೆಟ್: ಒತ್ತಡದಲ್ಲಿ ಚಾಲಕರ ಕಾರ್ಯ ನಿರ್ವಹಣೆಯಿಂದ ಅಪಘಾತ ಹೆಚ್ಚಳ; ರಾಮಲಿಂಗಾರೆಡ್ಡಿ ಹೇಳೋದೇನು?
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಗಳಿಂದ ನಡೆಯುತ್ತಿರುವ ರಸ್ತೆ ಅಪಘಾತದಲ್ಲಿ ಹೆಚ್ಚು ಜೀವ ಕಳೆದುಕೊಳ್ಳುತ್ತಿರುವ ನಿದರ್ಶನಗಳು ಹೆಚ್ಚುತ್ತಿವೆ. ಅಕ್ಟೋಬರ್ ತಿಂಗಳೊಂದರಲ್ಲೇ ಕಿಲ್ಲರ್ ಬಿಎಂಟಿಸಿಗೆ ಮೂವರು ಬಲಿಯಾಗಿದ್ದಾರೆ.

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಎಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ; 10 ದಿನಗಳಲ್ಲಿ ಮೂರು ಬಲಿ
ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಶವಂತಪುರ ಗಾರೆಪ್ಪನ ಪಾಳ್ಯ ರಸ್ತೆ ಮಾರ್ಗವಾಗಿ ಹೋಗುತ್ತಿದ್ದ ಬಸ್ ಹೂವಿನ ಮಾರ್ಕೆಟ್ ಸಮೀಪ ಹಿಂಭಾಗದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಬೆಂಗಳೂರು: BMTC ಬಸ್‌ನಲ್ಲಿದ್ದ ಎಐ ಕ್ಯಾಮೆರಾ ಸಹಾಯದಿಂದ ಕಳ್ಳನನ್ನು ಹಿಡಿದ ಪೊಲೀಸರು!
ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಬಿಎಂಟಿಸಿ ಸಿಸಿಟಿವಿ ಕ್ಯಾಮೆರಾ ಸಹಾಯದಿಂದ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಮೇಲ್ಸೇತುವೆಯಲ್ಲಿ ಉರುಳಿಬಿದ್ದ ಬಿಎಂಟಿಸಿ ವೊಲ್ವೊ ಬಸ್: ಚಾಲಕನ ತಲೆಗೆ ಗಂಭೀರ ಗಾಯ
ಪ್ಯಾಲೇಸ್ ಗುಟ್ಟಹಳ್ಳಿ ಮೇಲ್ಸೇತುವೆ ಬಳಿಯ ರಸ್ತೆ ವಿಭಜಕಕ್ಕೆ ಬಿಎಂಟಿಸಿ ವೊಲ್ವೊ ಬಸ್ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ, ಚಾಲಕನ ತಲೆಗೆ ಗಂಭೀರ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ.

ಬಿಎಂಟಿಸಿ ಬಸ್ ಹರಿದು 4 ವರ್ಷದ ಬಾಲಕಿ ಸಾವು
ಶಾಲೆಗೆ ತೆರಳುತ್ತಿದ್ದ ವೇಳೆ ಬಿಎಂಟಿಸಿ ಬಸ್ ಹರಿದು ನಾಲ್ಕೂವರೆ ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಉತ್ತರಹಳ್ಳಿ ಸಮೀಪದ ಸುಬ್ರಹ್ಮಣ್ಯಪುರ ಮುಖ್ಯರಸ್ತೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಬೆಂಗಳೂರು: ನಾಯಂಡಹಳ್ಳಿ–ಹೆಬ್ಬಾಳಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೇವೆ
ನಾಯಂಡಹಳ್ಳಿ ಜಂಕ್ಷನ್‌ನಿಂದ ಹೆಬ್ಬಾಳಕ್ಕೆ ಹೆಚ್ಚುವರಿ ಬಸ್‌ಗಳ(ಮಾರ್ಗ ಸಂಖ್ಯೆ 501) ಸೇವೆಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಲ್ಪಿಸಿದೆ.

ಬಿಎಂಟಿಸಿ ಬಸ್ ನಲ್ಲಿ ಬೆಂಕಿ, ಕಂಡಕ್ಟರ್ ಸಜೀವ ದಹನ
ಬಿಎಂಟಿಸಿ ಬಸ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು, ಕಂಡಕ್ಟರ್ ಸಜೀವ ದಹನವಾಗಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ ನಡೆದಿದೆ.

ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಕುಳಿತಲ್ಲೇ ಸಾವು
ಇತ್ತೀಚಿಗೆ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಬುಧವಾರ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಕುಳಿತ ಸೀಟ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ...

ಬಿಎಂಟಿಸಿಗೆ ಮತ್ತೊಂದು ಬಲಿ: ದ್ವಿಚಕ್ರ ವಾಹನ ಸವಾರ ಸಾವು
ನಗರದಲ್ಲಿ ಬಿಎಂಟಿಸಿ ಬಸ್ಸಿನಡಿಗೆ ಸಿಲುಕಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಯಶವಂತಪುರದ ಸತ್ವ ಅಪಾರ್ಟ್ಮೆಂಟ್ ಬಳಿ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈಗ ಮತ್ತೆ ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ ಸಂಭವಿಸಿದೆ.

