BMTC bus

ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ದುರ್ಮರಣ!
ಬೈಕ್ ಗೆ ಬಿಎಂಟಿಸಿ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನೈಸ್ ರೋಡ್ ಮಾಗಡಿ ಜಂಕ್ಷನ್ ಬಳಿ ನಡೆದಿದೆ.

ಸ್ಕೂಟರ್'ಗೆ ಬಿಎಂಟಿಸಿ ಬಸ್ ಡಿಕ್ಕಿ: 16 ವರ್ಷದ ಬಾಲಕಿ ದುರ್ಮರಣ
ಕೆಆರ್ ಪುರಂನ ಹಳೆ ಮದ್ರಾಸ್ ರಸ್ತೆಯಲ್ಲಿ ಮಂಗಳವಾರ ವೇಗವಾಗಿ ಬಂದ ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 16 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಬೆಂಗಳೂರು ವಿ.ವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಆ್ಯಕ್ಸಿಡೆಂಟ್ ಪ್ರಕರಣ: ಚಿಕ್ಸಿತೆ ಫಲಕಾರಿಯಾಗದೆ ಶಿಲ್ಪ ಸಾವು
ಕಳೆದ ಅಕ್ಟೋಬರ್ 10ರಂದು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬಿಎಂಟಿಸಿ ಬಸ್ ಹರಿದು ಶಿಲ್ಪಾ ಎಂಬ ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಸ್ವಾತಂತ್ರ್ಯದ ಅಮೃತಮಹೋತ್ಸವ: ಆಗಸ್ಟ್ 15ರಂದು ವೊಲ್ವೊ ಸೇರಿ ಎಲ್ಲಾ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ
ಭಾರತದ ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆಗಸ್ಟ್ 15 ರಂದು ನಗರದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಘೋಷಿಸಿದೆ.

ವಿದ್ಯಾರ್ಥಿಗಳು ಐಡಿ ಕಾರ್ಡ್, ಶುಲ್ಕ ರಸೀದಿ ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ ಗಳಲ್ಲಿ ಪ್ರಯಾಣಿಸಲು ಅವಕಾಶ
2021-22ನೇ ಶೈಕ್ಷಣಿಕ ಸಾಲಿನ ಶಾಲಾ, ಕಾಲೇಜುಗಳು ಪ್ರಾರಂಭವಾಗಿದ್ದು, ಬಿಎಂಟಿಸಿಯ ಸಾಮಾನ್ಯ ಸೇವೆಗಳಲ್ಲಿ ಶಾಲಾ, ಕಾಲೇಜಿನ ರಸೀದಿ ಶುಲ್ಕ ಅಥವಾ ಶಾಲಾ, ಕಾಲೇಜಿನ ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಮೇಲ್ಸುತುವೆಯಲ್ಲಿ ಬಿಎಂಟಿಸಿ ಬಸ್ ಹರಿದು ಇಬ್ಬರು ದುರ್ಮರಣ
ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಹರಿದು ಒಬ್ಬರು ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ವಾರಾಂತ್ಯ ಲಾಕ್ ಡೌನ್: ಇಂದು ಸಂಜೆಯಿಂದಲೇ ನಮ್ಮ ಮೆಟ್ರೋ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ
ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಕಟ್ಟಿಹಾಕಲು ಶುಕ್ರವಾರ ರಾತ್ರಿಯಿಂದಲೇ ವಾರಾಂತ್ಯ ಲಾಕ್ ಡೌನ್ ಜಾರಿಯಾಗುತ್ತಿದ್ದು, ಶನಿವಾರ ಮತ್ತು ಭಾನುವಾರ ಕರುನಾಡು ಸಂಪೂರ್ಣ ಬಂದ್ ಆಗಲಿದೆ.

ನಾಳಿನಿಂದ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್ ಸಂಚಾರ: ಚಾಲಕ, ನಿರ್ವಾಹಕರಿಗಾಗಿ 30 ಲಕ್ಷ ವಿಮೆ
ನಾಳೆಯಿಂದ ಲಾಕ್ ಡೌನ್ ನಡುವೆಯೂ ಕೆಎಸ್‍ಆರ್‍ಟಿಸಿ ಬಸ್ಸುಗಳು ರಸ್ತೆಗಿಳಿಯಲಿದೆ. ಆದರೆ ಬೆಂಗಳುರಿನಿಂದ ಕೇವಲ ಐದು ಜಿಲ್ಲೆಗಳಿಗಷ್ಟೇ ಬಸ್ ಪ್ರಯಾಣ ಲಭ್ಯವಿರಲಿದೆ.

ಸಚಿವಾಲಯದ ನೌಕರರಿಗೆ ಬಿಎಂಟಿಸಿ ಬಸ್ ಸೌಲಭ್ಯ: ಪ್ರತಿ ಬಸ್ಸಿನಲ್ಲಿ 20 ಪ್ರಯಾಣಿಕರಿಗೆ ಮಾತ್ರ ಅವಕಾಶ
ಕೆಎಸ್‌ಆರ್‌ಟಿಸಿ ಬಸ್ ಲಾಕ್‌ಡೌನ್‌ನಿಂದಾಗಿ ಅಲ್ಲಲ್ಲಿ ಉಳಿದಿರುವ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಕೆಲಸದಲ್ಲಿ ನಿರತವಾಗಿದ್ದರೆ ಇತ್ತ ಬಿಎಂಟಿಸಿ ಬಸ್‌ಗಳು ಕರ್ನಾಟಕ ಸಚಿವಾಲಯದ ನೌಕರರನ್ನು ಸರ್ಕಾರಿ ಕಚೇರಿಗಳಿಗೆ ತಲುಪಿಸುವ ಕಾರ್ಯ ಆರಂಭಿಸಿದೆ

