BMTC conductor

ಬಸ್ ಹತ್ತಲು ಬಂದ ಭಿಕ್ಷುಕನಿಗೆ ಒದ್ದು BMTC ಕಂಡಕ್ಟರ್ ಅಟ್ಟಹಾಸ; Video ವೈರಲ್ ಬೆನ್ನಲ್ಲೇ ನಿರ್ವಾಹಕ ಅಮಾನತು!
ನೆಲಮಂಗಲ ಟೋಲ್ ಸಮೀಪ BMTC ಬಸ್ಗೆ ಹತ್ತಲು ಮುಂದಾಗಿದ್ದ ಭಿಕ್ಷುಕನನ್ನು ಕಂಡಕ್ಟರ್ ಕಾಲಿನಿಂದ ಒದ್ದು ಕೆಳಗೆ ಬೀಳಿಸಿದ ಅಮಾನವೀಯ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರೂ.5 ಟಿಕೆಟ್'ಗಾಗಿ ಜಗಳ: ಬಿಎಂಟಿಸಿ ಬಸ್ ನಿರ್ವಾಹಕನಿಗೆ ಚೂರಿ ಇರಿದ ಪ್ರಯಾಣಿಕ!
ರೂ.5 ಟಿಕೆಟ್ ಗಾಗಿ ಪ್ರಯಾಣಿಕ ಹಾಗೂ ಬಿಎಂಟಿಸಿ ಬಸ್ ನಿರ್ವಾಹಕನ ನಡುವೆ ಮಾತಿನ ಚಕಮಕಿ ನಡೆದಿದ್ದು, ಮಾತಿನ ಚಕಮಕಿ ವೇಳೆ ನಿರ್ವಾಹಕನ ಮೇಲೆ ಕೆಂಡಾಮಂಡಲಗೊಂಡಿರುವ ಪ್ರಯಾಣಿಕನೊಬ್ಬರ ಚೂರಿ ಇರಿದಿರುವ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ.

