BMTC driver

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ; BMTC ಡ್ರೈವರ್ ತಾತ್ಕಾಲಿಕ ವಜಾ; ಮುತ್ತಿಕ್ಕುವಂತೆ ಪೀಡಿಸಿದ ಚಾಲಕ ಆರೀಫ್‍ಗೆ ಧರ್ಮದೇಟು! Video
ಚಾಲಕ ಮತ್ತು ಮಹಿಳಾ ಪ್ರಯಾಣಿಕರ ನಡುವೆ ತೀವ್ರ ಜಗಳವಾಗಿದ್ದು ನಂತರ ಚಾಲಕ ಮಹಿಳೆ ಕಪಾಳಕ್ಕೆ ಹೊಡೆದಿದ್ದಾನೆ.

BRS ಶಾಸಕರ ಅನರ್ಹತೆ: 3 ತಿಂಗಳೊಳಗೆ ನಿರ್ಧರಿಸಲು ತೆಲಂಗಾಣ ಸ್ಪೀಕರ್ ಗೆ ಸುಪ್ರೀಂ ಕೋರ್ಟ್ ಸಮಯ ನಿಗದಿ
ಪ್ರಸ್ತುತ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗುವುದು. ಕಳೆದ ವರ್ಷ ನವೆಂಬರ್ 22ರಂದು ವಿಭಾಗೀಯ ಪೀಠವು ಹೊರಡಿಸಿದ ಆದೇಶವನ್ನು ರದ್ದುಗೊಳಿಸಲಾಗಿದೆ.

ಸ್ವಲ್ಪದರಲ್ಲೆ ಯುವತಿ ಬಚಾವ್: ರಸ್ತೆಮಧ್ಯೆ BMTC ಬಸ್ ಚಾಲಕನ ಹುಚ್ಚಾಟ; Video Viral!
ಯುವತಿ ಮತ್ತು ಬಿಎಂಟಿಸಿ ಬಸ್ ಚಾಲಕನ ನಡುವೆ ಗಲಾಟೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾರಿನಿಂದ ಇಳಿದ ಯುವತಿ ಚಾಲಕನನ್ನು ಪ್ರಶ್ನೆ ಮಾಡಲು ಮುಂದಾದಾಗ ಚಾಲಕ ಆಕೆಯ ಮೇಲೆ ಬಸ್ ನುಗ್ಗಿಸಿದ್ದಾನೆ.

ದೇವನಹಳ್ಳಿ: ಡಿಪೋ ಎದುರೆ ಬಿಎಂಟಿಸಿ ಚಾಲಕ ಆತ್ಮಹತ್ಯೆ
ಬಿಎಂಟಿಸಿ ಚಾಲಕರೊಬ್ಬರು ದೇವನಹಳ್ಳಿಯ ಡಿಪೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡಿಪೋ ಮ್ಯಾನೇಜರ್ ಕಿರುಕುಳ ಎಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟು ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆ
ಡಿಪೋ ಮ್ಯಾನೇಜರ್ ಕಿರುಕುಳವನ್ನು ನೆಪವಾಗಿಟ್ಟುಕೊಂಡು 48 ವರ್ಷದ ಬಿಎಂಟಿಸಿ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಈ ವೇಳೆ ಡೆತ್‌ನೋಟ್ ಪತ್ತೆಯಾಗಿದ್ದು, ಶಂಕಿತನ ಹೆಸರನ್ನು ನಮೂದಿಸಿದ್ದಾರೆ.

