BMTC lady conductor

ಬಿಎಂಟಿಸಿ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ ಪ್ರಕರಣ : ಬಾಮೈದ ಸೇರಿ ಇಬ್ಬರ ಬಂಧನ
ಬಿಎಂಟಿಸಿ ಮಹಿಳಾ ಕಂಡಕ್ಟರ್ ಓರ್ವಳ ಮೇಲೆ ನಡೆದಿದ್ದ ಆ್ಯಸಿಡ್ ದಾಳಿಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಭಾವಮೈದ ಸೇರಿ ಇಬ್ಬರನ್ನು ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ
ಬಿಎಂಟಿಸಿ ಮಹಿಳಾ ಕಂಡಕ್ಟರ್ ಓರ್ವಳ ಮೇಲೆ ಸ್ಕೂಟರ್ ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

