BMTC MD

ಬಿಎಂಟಿಸಿ ಎಂಡಿ ಸತ್ಯವತಿ ವಿರುದ್ಧ ಕೆಎಸ್ಆರ್ಟಿಸಿ ಸಿಬ್ಬಂದಿ ಆಕ್ರೋಶ; ಬಹಿರಂಗ ಪತ್ರ ಬರೆದು ದೂರು
ಬೆಂಗಳೂರು ಮಹಾನಗರ ಸಾರಿಗೆ ವ್ಯಪಸ್ಥಾಪಕ ನಿರ್ದೇಶಕಿ ಸತ್ಯವತಿ ಅವರ ಆಡಳಿತ ವೈಖರಿ ವಿರುದ್ಧ ಕೆಎಸ್ಆರ್ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ಎಂಡಿ ವಿರುದ್ಧವೇ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ.

ಬೆಂಗಳೂರು: ಜಿಸಿಸಿ ಮಾದರಿಯಲ್ಲಿ ಡಬಲ್ ಡೆಕ್ಕರ್ ಬಸ್ಸುಗಳ ಕಾರ್ಯಾಚರಣೆಗೆ ಬಿಎಂಟಿಸಿ ಮುಂದು!
ಒಟ್ಟು ವೆಚ್ಚದ ಒಪ್ಪಂದ (ಜಿಸಿಸಿ) ಮಾದರಿಯು ನೇರ ಖರೀದಿಗಿಂತ ಅಗ್ಗವಾಗಿರುವುದರಿಂದ ಈ ಹಿಂದೆ ಹತ್ತು ಡಬಲ್ ಡೆಕ್ಕರ್ ಬಸ್‌ಗಳನ್ನು ಖರೀದಿಸಲು ಯೋಜಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗ ಡಬಲ್ ಡೆಕ್ಕರ್ ವಿದ್ಯುತ್ ಚಾಲಿತ ಬಸ್ಸುಗಳ ಕಾರ್ಯಾಚರಣೆಗೆ ಜಿಸಿಸಿ ಮಾದರಿಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದೆ.

ಶಕ್ತಿ ಯೋಜನೆ: ಬಸ್ ನಲ್ಲಿ ಬಿಎಂಟಿಸಿ ಎಂಡಿ ಸತ್ಯವತಿ ರೌಂಡ್ಸ್, ಸಿಬ್ಬಂದಿ ಕಾರ್ಯವೈಖರಿ ಪರಿಶೀಲನೆ
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯದ ಶಕ್ತಿ ಯೋಜನೆಯಡಿಯಲ್ಲಿ ನಿರ್ವಾಹಕರು ಮಹಿಳೆಯರಿಕೆ ಟಿಕೆಟ್ ವಿತರಿಸುವ, ಮಹಿಳಾ ಪ್ರಯಾಣಿಕರ ಜೊತೆ ವರ್ತನೆ ಸೇರಿದಂತೆ ವಿವಿಧ ಅಂಶಘಳ ಬಗ್ಗೆ ನಿಗಮದ ವ್ಯವಸ್ಥಾಪ ನಿರ್ದೇಶಕಿ ಜಿ.ಸತ್ಯವತಿ ಅವರು ಖುದ್ದು ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವ ಮೂಲಕ ಪರಿಶೀಲನೆ ನಡೆಸಿದರು.

