BMTC Staff

ಸಜೀವ ದಹನವಾದ ಬಿಎಂಟಿಸಿ ನೌಕರನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಸರ್ಕಾರಿ ಹುದ್ದೆ: ಶ್ರೀರಾಮುಲು
ಬಸ್ ನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೃತಪಟ್ಟ ಬಿಎಂಟಿಸಿ ನೌಕರನ ಕುಟಂಬಕ್ಕೆ ಐದು ಲಕ್ಷ ರೂ. ಪರಿಹಾರ ಹಾಗೂ ಆತನ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸುವಂತೆ ಆದೇಶ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಲಾಕ್‌ಡೌನ್ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ಬಿಎಂಟಿಸಿ ಸಿಬ್ಬಂದಿಗೆ ದಿನಕ್ಕೆ 250 ರೂ. ವಿಶೇಷ ಭತ್ಯೆ ನೀಡಲು ಆದೇಶ
ಮಾರ್ಚ್ 26ರಿಂದ ಏಪ್ರಿಲ್ 20ರವರೆಗೆ ಲಾಕ್‌ಡೌನ್ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ಬಿಎಂಟಿಸಿಯ ಕೊರೊನಾ ವಾರಿಯರ್ಸ್‌ಗಳಿಗೆ ಪ್ರತಿ ದಿನಕ್ಕೆ ತಲಾ 250 ರೂ.ವಿಶೇಷ ಭತ್ಯೆ ನೀಡಲು ಹಣ ಬಿಡುಗಡೆ ಮಾಡಲಾಗಿದೆ.

ಬೀದಿಗಿಳಿದ ಬಿಎಂಟಿಸಿ ಸಿಬ್ಬಂದಿ
ಬಿಎಂಟಿಸಿ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸುತ್ತಿರುವುದನ್ನು ಖಂಡಿಸಿ ಹಾಗೂ ತಮಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಹೆಣ್ಣೂರು ಡಿಪೊ ಸಿಬ್ಬಂದಿ ಸೋಮವಾರ ಪ್ರತಿಭಟನೆ ನಡೆಸಿದರು...

