ರಾಜ್ಯಮಹಾ ಶಿವರಾತ್ರಿ: ಚಿಕ್ಕಬಳ್ಳಾಪುರ ಇಶಾ ಫೌಂಡೇಶನ್ ಗೆ ಬಿಎಂಟಿಸಿಯಿಂದ ಹೊಸ ಟೂರ್ ಪ್ಯಾಕೇಜ್ ಆರಂಭ
ಸಾರ್ವಜನಿಕ ರಜಾದಿನ ಮತ್ತು ವಾರಾಂತ್ಯಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ ಚಿಕ್ಕಬಳ್ಳಾಪುರ ಸುತ್ತಮುತ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಅಗ್ಗದ ದರದಲ್ಲಿ ಹವಾ ನಿಯಂತ್ರಿತ ಬಸ್ಸು ಸಂಚಾರ ಸೇವೆ ಆರಂಭಿಸಲಿದೆ.