ರಾಜ್ಯಬೆಂಗಳೂರಿನ ಮೆಟ್ರೋ ಪೀಡರ್ ಬಸ್ಸುಗಳಿಂದ ಕಡಿಮೆ ಆದಾಯ
ಪೀಡರ್ ಬಸ್ ಗಳ ಕಾರ್ಯಾಚರಣೆಯಿಂದ ಪ್ರತಿನಿತ್ಯ ಅಧಿಕ ಪ್ರಮಾಣದ ನಷ್ಟ ಉಂಟಾಗುತ್ತಿದ್ದು, ಕೆಲ ತಿಂಗಳುಗಳ ಹಿಂದೆ 37 ಬಸ್ಸುಗಳನ್ನು ಬಿಎಂಟಿಸಿ ಹಿಂದಕ್ಕೆ ಪಡೆದುಕೊಂಡಿತ್ತು. ಮುಂದಿನ ದಿನಗಳಲ್ಲಿ ಮತ್ತಷ್ಟು ಬಸ್ಸುಗಳನ್ನು ಹಿಂದಕ್ಕೆ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.