BMTC

ಟಿಕೆಟ್ ರಹಿತ ಪ್ರಯಾಣ: 7 ಲಕ್ಷ ರೂ ದಂಡ ವಸೂಲಿ ಮಾಡಿದ BMTC
ರಾಜ್ಯ

ಟಿಕೆಟ್ ರಹಿತ ಪ್ರಯಾಣ: 7 ಲಕ್ಷ ರೂ ದಂಡ ವಸೂಲಿ ಮಾಡಿದ BMTC

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಬಸ್ ಗಳಲ್ಲಿ ಟಿಕೆಟ್ ಪಡೆಯದೇ ಅನಧಿಕೃತವಾಗಿ ಪ್ರಯಾಣಿಸುವ ಹಾಗೂ ಮಹಿಳೆಯರಿಗೆ ಮೀಸಲಾದ ಆಸನದಲ್ಲಿ ಕುಳಿತುಕೊಳ್ಳುವ ಪುರುಷರನ್ನು ಪತ್ತೆ ಹಚ್ಚಿ ದಂಡ ಹಾಕಿದ್ದು, ಈ ಮೊತ್ತ 7 ಲಕ್ಷ ರೂ ಗಳನ್ನು ದಾಡಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಮಾರ್ಗದ ವಿವರ ಒದಗಿಸಲು BMTC ಸ್ವಯಂ ಚಾಲಿತ ಡಿಜಿಟಲ್ ಬೋರ್ಡ್‌ಗಳು!
ರಾಜ್ಯ

ಬೆಂಗಳೂರು: ಮಾರ್ಗದ ವಿವರ ಒದಗಿಸಲು BMTC ಸ್ವಯಂ ಚಾಲಿತ ಡಿಜಿಟಲ್ ಬೋರ್ಡ್‌ಗಳು!

ನಗರದಾದ್ಯಂತ ಇರುವ ಐನೂರಕ್ಕೂ ಹೆಚ್ಚು ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಮಾಹಿತಿ ವ್ಯವಸ್ಥೆ (ಪಿಐಎಸ್) ಒದಗಿಸುವ ಸ್ವಯಂಚಾಲಿತ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲಾಗಿದೆ. ಆಯ್ದ ಬಸ್ ನಿಲ್ದಾಣಗಳಲ್ಲಿ  ಡಿಜಿಟಲ್ ಬೋರ್ಡ್‌ಗಳನ್ನು ಹಾಕಲಾಗಿದೆ . ಇನ್ನೂ ಕೆಲವು ಕಡೆ ಕೆಲಸ ನಡೆಯುತ್ತಿದೆ.

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಸಿಗೆ ಇಬ್ಬರು ಬಲಿ
ರಾಜ್ಯ

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಸಿಗೆ ಇಬ್ಬರು ಬಲಿ

ಬಿಎಂಟಿಸಿ ಬಸ್ಸು ಹರಿದು ಬೆಂಗಳೂರಿನಲ್ಲಿ ಇಂದು ಭಾನುವಾರ ಮತ್ತೊಂದು ಬಲಿಯಾಗಿದೆ. ವೀಣಾ ಎಂಬುವವರು ಬಿಎಂಟಿಸಿ ಬಸ್​ಗೆ ಮೃತಪಟ್ಟಿದ್ದಾರೆ.

ಶಕ್ತಿ ಯೋಜನೆ: ಇನ್ಷೆಂಟಿವ್​ ಆಸೆಗೆ ಬಿದ್ದು ಪ್ರಯಾಣಿರಿಗೆ ಹೆಚ್ಚುವರಿ ದರದ ಟಿಕೆಟ್ ನೀಡುತ್ತಿರುವ ನಿರ್ವಾಹಕರು, ಕಠಿಣ ಕ್ರಮಕ್ಕೆ ಸರ್ಕಾರ ಮುಂದು!
ರಾಜ್ಯ

ಶಕ್ತಿ ಯೋಜನೆ: ಇನ್ಷೆಂಟಿವ್​ ಆಸೆಗೆ ಬಿದ್ದು ಪ್ರಯಾಣಿರಿಗೆ ಹೆಚ್ಚುವರಿ ದರದ ಟಿಕೆಟ್ ನೀಡುತ್ತಿರುವ ನಿರ್ವಾಹಕರು, ಕಠಿಣ ಕ್ರಮಕ್ಕೆ ಸರ್ಕಾರ ಮುಂದು!

ಇನ್ಷೆಂಟಿವ್​ ಆಸೆ ಬೀಳುತ್ತಿರುವ ಬಿಎಂಟಿಸಿ ಬಸ್ ನಿರ್ವಾಹಕರು, ಪ್ರಯಾಣಿಕರಿಗೆ ಹೆಚ್ಚುವರಿ ದರದ ಟಿಕೆಟ್ ಗಳನ್ನು ನೀಡುತ್ತಿರುವುದು ಬೆಳಕಿಗೆ ಬರುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ 13,669 ಖಾಲಿ ಹುದ್ದೆಗಳು; 6,800 ಸಿಬ್ಬಂದಿ ನೇಮಕಕ್ಕೆ ಸರ್ಕಾರ ಅನುಮೋದನೆ
ರಾಜ್ಯ

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ 13,669 ಖಾಲಿ ಹುದ್ದೆಗಳು; 6,800 ಸಿಬ್ಬಂದಿ ನೇಮಕಕ್ಕೆ ಸರ್ಕಾರ ಅನುಮೋದನೆ

ರಾಜ್ಯ ಸರ್ಕಾರ ತನ್ನ ನಾಲ್ಕು ಸಾರಿಗೆ ನಿಗಮಗಳಲ್ಲಿ 6,500 ಚಾಲಕ ಮತ್ತು 300 ತಾಂತ್ರಿಕ ಸಿಬ್ಬಂದಿ ನೇಮಿಸಿಕೊಳ್ಳಲು ಶನಿವಾರ ಅನುಮೋದನೆ ನೀಡಿದೆ. ಕಳೆದ ಎಂಟು ವರ್ಷಗಳಲ್ಲಿ ಯಾವುದೇ ನೇಮಕಾತಿ ನಡೆಯದ ಕಾರಣ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿಯಲ್ಲಿ 13,669 ಖಾಲಿ ಹುದ್ದೆಗಳು ಇವೆ. 

ದಸರಾ ಎಫೆಕ್ಟ್: ಬಸ್ ಗಳಲ್ಲಿ ಜನವೋ ಜನ, ಪರಿಸ್ಥಿತಿ ನಿಭಾಯಿಸಲು ಬಿಎಂಟಿಸಿ ಬಸ್ ಬಳಕೆಗೆ ಕೆಎಸ್ಆರ್'ಟಿಸಿ ನಿರ್ಧಾರ
ರಾಜ್ಯ

ದಸರಾ ಎಫೆಕ್ಟ್: ಬಸ್ ಗಳಲ್ಲಿ ಜನವೋ ಜನ, ಪರಿಸ್ಥಿತಿ ನಿಭಾಯಿಸಲು ಬಿಎಂಟಿಸಿ ಬಸ್ ಬಳಕೆಗೆ ಕೆಎಸ್ಆರ್'ಟಿಸಿ ನಿರ್ಧಾರ

ದಸರಾ ಹಬ್ಬದ ಹಿನ್ನೆಲೆಯಲ್ಲಿ ಸಾಕಷ್ಟು ಜನರು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದು, ಇದರ ಪರಿಣಾಮ ಕೆಎಸ್ಆರ್'ಟಿಸಿ ಬಸ್ ಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ.

ವಿಡಿಯೋ: ಅನಗತ್ಯವಾಗಿ ಶಕ್ತಿ ಯೋಜನೆಯಡಿ ಟಿಕೆಟ್‌ ಹರಿದು ಬಿಸಾಡಿದ ಬಿಎಂಟಿಸಿ ಕಂಡಕ್ಟರ್ ಅಮಾನತು
ರಾಜ್ಯ

ವಿಡಿಯೋ: ಅನಗತ್ಯವಾಗಿ ಶಕ್ತಿ ಯೋಜನೆಯಡಿ ಟಿಕೆಟ್‌ ಹರಿದು ಬಿಸಾಡಿದ ಬಿಎಂಟಿಸಿ ಕಂಡಕ್ಟರ್ ಅಮಾನತು

ಪ್ರೊತ್ಸಾಹಧನವನ್ನು ಪಡೆಯಲು ಶಕ್ತಿ ಯೋಜನೆ ಉಚಿತ ಟಿಕೆಟ್‌ಗಳನ್ನು 'ಅನಗತ್ಯವಾಗಿ' ಹರಿದು ಎಸೆದಿರುವ ಆರೋಪದಲ್ಲಿ ಬಿಎಂಟಿಸಿ ಚಾಲಕ ಕಂ ಕಂಡಕ್ಟರ್ ಅನ್ನು ಅಮಾನತುಗೊಳಿಸಲಾಗಿದೆ. ಇವರು ಟಿಕೆಟ್ ಹರಿದು ಬಿಸಾಡಿರುವ ದೃಶ್ಯವು ವಿಡಿಯೋದಲ್ಲಿ ಸೆರೆಯಾಗಿದೆ.

ಬೆಂಗಳೂರು: ಜಿಸಿಸಿ ಮಾದರಿಯಲ್ಲಿ ಡಬಲ್ ಡೆಕ್ಕರ್ ಬಸ್ಸುಗಳ ಕಾರ್ಯಾಚರಣೆಗೆ ಬಿಎಂಟಿಸಿ ಮುಂದು!
ರಾಜ್ಯ

ಬೆಂಗಳೂರು: ಜಿಸಿಸಿ ಮಾದರಿಯಲ್ಲಿ ಡಬಲ್ ಡೆಕ್ಕರ್ ಬಸ್ಸುಗಳ ಕಾರ್ಯಾಚರಣೆಗೆ ಬಿಎಂಟಿಸಿ ಮುಂದು!

ಒಟ್ಟು ವೆಚ್ಚದ ಒಪ್ಪಂದ (ಜಿಸಿಸಿ) ಮಾದರಿಯು ನೇರ ಖರೀದಿಗಿಂತ ಅಗ್ಗವಾಗಿರುವುದರಿಂದ ಈ ಹಿಂದೆ ಹತ್ತು ಡಬಲ್ ಡೆಕ್ಕರ್ ಬಸ್‌ಗಳನ್ನು ಖರೀದಿಸಲು ಯೋಜಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗ ಡಬಲ್ ಡೆಕ್ಕರ್ ವಿದ್ಯುತ್ ಚಾಲಿತ ಬಸ್ಸುಗಳ ಕಾರ್ಯಾಚರಣೆಗೆ ಜಿಸಿಸಿ ಮಾದರಿಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದೆ.

ಸಾರ್ವಜನಿಕರು ಮೆಟ್ರೊ ರೈಲು ಬಳಕೆ ಹೆಚ್ಚಿಸಲು ಸಾರಿಗೆ ನೀತಿ ಬದಲಾವಣೆಗೆ ಒತ್ತಾಯ: ಡಿಸಿಎಂ ಜೊತೆ ಬಿಎಂಆರ್ ಸಿಎಲ್ ಸಭೆ
ರಾಜ್ಯ

ಸಾರ್ವಜನಿಕರು ಮೆಟ್ರೊ ರೈಲು ಬಳಕೆ ಹೆಚ್ಚಿಸಲು ಸಾರಿಗೆ ನೀತಿ ಬದಲಾವಣೆಗೆ ಒತ್ತಾಯ: ಡಿಸಿಎಂ ಜೊತೆ ಬಿಎಂಆರ್ ಸಿಎಲ್ ಸಭೆ

ನಮ್ಮ ಮೆಟ್ರೊದಲ್ಲಿ ಸಾರ್ವಜನಿಕರ ಸಂಚಾರ ಹೆಚ್ಚಿಸುವ ನಿಟ್ಟಿನಲ್ಲಿ, ಸಾರಿಗೆ ನೀತಿಯಲ್ಲಿ ಎರಡು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತರಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಅಧಿಕಾರಿಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.