BMTC

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗು ಸಾವು!
ರಾಜ್ಯ

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗು ಸಾವು!

ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಹುಳಿಮಾವು ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ಫೋರ್ಜರಿ ಪ್ರಕರಣ: 7 ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ FIR, ಓರ್ವನ ಬಂಧನ
ರಾಜ್ಯ

ಫೋರ್ಜರಿ ಪ್ರಕರಣ: 7 ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ FIR, ಓರ್ವನ ಬಂಧನ

ಬಿಎಂಟಿಸಿ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಸಹಿ ಹಾಕಿ 16 ಕೋಟಿ ರುಪಾಯಿ ವಂಚನೆ ಮಾಡಿದ ಆರು ಮಂದಿ ಆರೋಪಗಳ ಪೈಕಿ ಓರ್ವನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಬಸ್‌ಗಳಲ್ಲಿ ಧ್ವನಿ ಪ್ರಕಟಣೆ ಸ್ಥಗಿತ: ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕರ್ನಾಟಕ ಹೈಕೋರ್ಟ್
ರಾಜ್ಯ

ಬಸ್‌ಗಳಲ್ಲಿ ಧ್ವನಿ ಪ್ರಕಟಣೆ ಸ್ಥಗಿತ: ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕರ್ನಾಟಕ ಹೈಕೋರ್ಟ್

ದೃಷ್ಟಿ ವಿಕಲಚೇತನ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಗುರುತಿಸಲು ಮತ್ತು ಗಮ್ಯಸ್ಥಾನವನ್ನು ತಲುಪಲು ಸಹಾಯ ಮಾಡಲು ಸರ್ಕಾರಿ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಅಳವಡಿಸಲಾಗಿದ್ದ ಆಡಿಯೊ ಅಥವಾ ಧ್ವನಿ ಪ್ರಕಟಣೆಗಳ ಸೌಲಭ್ಯವನ್ನು ಸ್ಥಗಿತಗೊಳಿಸುವುದರ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.

ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ಸು ನಾಳೆ ಎಂದಿನಂತೆ ಸಂಚಾರ; ನೌಕರರಿಗೆ ಕಡ್ಡಾಯ ಹಾಜರಾತಿಗೆ ನಿಗಮ ಸೂಚನೆ
ರಾಜ್ಯ

ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ಸು ನಾಳೆ ಎಂದಿನಂತೆ ಸಂಚಾರ; ನೌಕರರಿಗೆ ಕಡ್ಡಾಯ ಹಾಜರಾತಿಗೆ ನಿಗಮ ಸೂಚನೆ

ಕಾವೇರಿ ನದಿ ನೀರನ್ನು ತಮಿಳು ನಾಡಿಗೆ ಹರಿಸುವುದನ್ನು ವಿರೋಧಿಸಿ ನಾಳೆ ಶುಕ್ರವಾರ ನಡೆಯುತ್ತಿರುವ ಅಖಂಡ ಕರ್ನಾಟಕ ಬಂದ್ ಗೆ ನೂರಾರು ಸಂಘಟನೆಗಳು ಬೆಂಬಲ ಸೂಚಿಸಿವೆ.

BMTC ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ ವಿಮೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ರಾಜ್ಯ

BMTC ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ ವಿಮೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರರು 1 ಕೋಟಿ ರೂ.ವರೆಗಿನ ಅಪಘಾತ ವಿಮೆಗೆ ಅರ್ಹರಾಗಿರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ಬಣಗುಡುತ್ತಿರುವ ರಸ್ತೆಗಳು, ವ್ಯಾಪಾರ- ವಹಿವಾಟು ಸ್ತಬ್ಧ!
ರಾಜ್ಯ

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ಬಣಗುಡುತ್ತಿರುವ ರಸ್ತೆಗಳು, ವ್ಯಾಪಾರ- ವಹಿವಾಟು ಸ್ತಬ್ಧ!

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ.

ಶ್ರೇಷ್ಠತೆ ಮತ್ತು ವಿಶಿಷ್ಟ ಆವಿಷ್ಕಾರಗಳಿಗಾಗಿ ಕೆಎಸ್ ಆರ್ ಟಿಸಿ, ಬಿಎಂಟಿಸಿಗೆ 13 ಪ್ರಶಸ್ತಿ
ರಾಜ್ಯ

ಶ್ರೇಷ್ಠತೆ ಮತ್ತು ವಿಶಿಷ್ಟ ಆವಿಷ್ಕಾರಗಳಿಗಾಗಿ ಕೆಎಸ್ ಆರ್ ಟಿಸಿ, ಬಿಎಂಟಿಸಿಗೆ 13 ಪ್ರಶಸ್ತಿ

ಉತ್ಕೃಷ್ಟತೆ ಮತ್ತು ವಿಶಿಷ್ಟ ಆವಿಷ್ಕಾರಗಳಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) 9 ಪ್ರಶಸ್ತಿಗಳನ್ನು ಗೆದ್ದಿದ್ದರೆ, ಬಿಎಂಟಿಸಿ 4 ಪ್ರಶಸ್ತಿಗಳನ್ನು ಗೆದ್ದಿದೆ. 

ಮುಷ್ಕರ: ಶಾಲಾ ಕಾಲೇಜಿಗೆ ರಜೆ ಇಲ್ಲ, ಪ್ರಯಾಣಿಕರ ಸಂಚಾರಕ್ಕೆ ತೊಂದರೆ ಇಲ್ಲ, ಹೆಚ್ಚುವರಿ ಬಸ್ ಗಳ ನಿಯೋಜನೆ: ರಾಮಲಿಂಗಾ ರೆಡ್ಡಿ
ರಾಜ್ಯ

ಮುಷ್ಕರ: ಶಾಲಾ ಕಾಲೇಜಿಗೆ ರಜೆ ಇಲ್ಲ, ಪ್ರಯಾಣಿಕರ ಸಂಚಾರಕ್ಕೆ ತೊಂದರೆ ಇಲ್ಲ, ಹೆಚ್ಚುವರಿ ಬಸ್ ಗಳ ನಿಯೋಜನೆ: ರಾಮಲಿಂಗಾ ರೆಡ್ಡಿ

ಬೆಂಗಳೂರಿನಲ್ಲಿ ನಾಳೆ ಕರೆಕೊಟ್ಟಿರುವ ಖಾಸಗಿ ಸಾರಿಗೆ ಒಕ್ಕೂಟಗಳ ಮುಷ್ಕರದಿಂದ ಸಾರಿಗೆ ಸಂಚಾರದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಶಾಲಾ ಕಾಲೇಜಿಗೆ ರಜೆ ಇಲ್ಲ, ಪ್ರಯಾಣಿಕರ ಸಂಚಾರಕ್ಕೆ ತೊಂದರೆ ಇಲ್ಲ, ಹೆಚ್ಚುವರಿ ಬಸ್ ಗಳ ನಿಯೋಜನೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಖಾಸಗಿ ಸಾರಿಗೆ ಬಂದ್‌: ಬಿಎಂಟಿಸಿಯಿಂದ 4000 ಹೆಚ್ಚುವರಿ ಟ್ರಿಪ್; ಹಲವೆಡೆ ಆಟೋ ಚಾಲಕರ ಪ್ರತಿಭಟನೆ, ನಗರಾದ್ಯಂತ ಬಿಗಿ ಬಂದೋಬಸ್ತ್
ರಾಜ್ಯ

ಖಾಸಗಿ ಸಾರಿಗೆ ಬಂದ್‌: ಬಿಎಂಟಿಸಿಯಿಂದ 4000 ಹೆಚ್ಚುವರಿ ಟ್ರಿಪ್; ಹಲವೆಡೆ ಆಟೋ ಚಾಲಕರ ಪ್ರತಿಭಟನೆ, ನಗರಾದ್ಯಂತ ಬಿಗಿ ಬಂದೋಬಸ್ತ್

‘ಶಕ್ತಿ’ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕು. ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ನಿಷೇಧಿಸಬೇಕು ಎಂಬುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಇಂದು ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್‌ ನಡೆಸಲಿದೆ.