BMTC

ಬಿಎಂಟಿಸಿ ಡಬಲ್ ಡೆಕ್ಕರ್ ಬಸ್‌ಗಳಿಗೆ ಟೆಂಡರ್: 2023ರ ಅಂತ್ಯದ ವೇಳೆಗೆ ಕಾರ್ಯಾಚರಣೆ
ಒಂದು ಕಾಲದಲ್ಲಿ ಬೆಂಗಳೂರಿನ ಆಕರ್ಷಣೆಯಾಗಿದ್ದ ಡಬಲ್ ಡೆಕ್ಕರ್ ಬಸ್‌ಗಳು ಈ ವರ್ಷಾಂತ್ಯದ ವೇಳೆಗೆ ನಗರದಲ್ಲಿ ಮತ್ತೆ ಸಂಚರಿಸಲಿವೆ. ಜೂನ್ ತಿಂಗಳಲ್ಲಿ 24 ಕೋಟಿ ರೂಪಾಯಿ ವೆಚ್ಚದಲ್ಲಿ ಹತ್ತು ಡಬಲ್ ಡೆಕ್ಕರ್ ಬಸ್‌ಗಳ ಖರೀದಿಗೆ ರಾಜ್ಯ ಸಚಿವ ಸಂಪುಟವು ಒಪ್ಪಿಗೆ ನೀಡಿದೆ..

BMTC ಬಸ್ ಡಿಪೋಗೆ ಸೂಪರ್‌ಸ್ಟಾರ್ ರಜಿನಿಕಾಂತ್ ಭೇಟಿ
ಸೂಪರ್‌ಸ್ಟಾರ್ ರಜಿನಿಕಾಂತ್ ಅವರು ಬೆಂಗಳೂರು ಜಯನಗರದ ಬಿಎಂಟಿಸಿ ಡಿಪೋ ಗೆ ದಿಢೀರ್ ಬೇಟಿ ನೀಡಿದ್ದರು. ಜಯನಗರ ಬಿಎಂಟಿಸಿಗೆ ಬೇಟಿ ಕೊಟ್ಟ ರಜಿನಿಕಾಂತ್ ಕೆಲ ಹೊತ್ತು ಅಧಿಕಾರಿಗಳ ಜೊತೆ ಚರ್ಚಿಸಿದರು.

ಸೂಪರ್ ಸ್ಟಾರ್ ರಜನಿಕಾಂತ್ ಬೆಂಗಳೂರು ರೌಂಡ್ಸ್: ಜಯನಗರ ಬಿಎಂಟಿಸಿ ಡಿಪೋ, ಚಾಮರಾಜಪೇಟೆ ರಾಯರ ಮಠಕ್ಕೆ ಭೇಟಿ
ಜೈಲರ್ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿಗೆ ತಲೈವಾ ರಜನಿಕಾಂತ್ ಭೇಟಿ ನೀಡಿದ್ದಾರೆ. ಚಿತ್ರರಂಗಕ್ಕೆ ಬರುವ ಮುನ್ನ ಕಾರ್ಯ ನಿರ್ವಹಿಸಿದ್ದ ಜಯನಗರ ಡಿಪೋಗೆ ರಜನಿ ಅಚ್ಚರಿಯ ಭೇಟಿ ನೀಡಿದ್ದಾರೆ.

ಮತ್ತಷ್ಟು ಎಲೆಕ್ಟ್ರಿಕ್ ಬಸ್ ಗಳು ಬಿಎಂಟಿಸಿ ತೆಕ್ಕೆಗೆ!
ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆಯಾದ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್‌ನಿಂದ ಮೊದಲ ನಾನ್-ಎಸಿ ಎಲೆಕ್ಟ್ರಿಕ್ ಬಸ್ ಶುಕ್ರವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಕೈ ಸೇರಲಿದೆ.

ಕುಸಿದು ಬಿದ್ದ ಬಿಎಂಟಿಸಿ ಡ್ರೈವರ್: ಚಾಲಕನನ್ನು ಆಸ್ಪತ್ರೆಗೆ ಸೇರಿಸಿ, ಬಸ್ ಚಲಾಯಿಸಿದ ಎಸಿಪಿ; ಪ್ರಶಂಸೆಗಳ ಮಹಾಪೂರ!
ಆರೋಗ್ಯ ಸಮಸ್ಯೆಯಿಂದ ಚಾಲಕ ಅಸ್ವಸ್ಥಗೊಂಡಿದ್ದರಿಂದ ನಡುರಸ್ತೆಯಲ್ಲಿ ನಿಲ್ಲಿಸಿದ್ದ ಬಿಎಂಟಿಸಿ ಬಸ್ ಅನ್ನು ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ರಾಮಚಂದ್ರಪ್ಪ ಅವರು 1 ಕಿ.ಮೀ.ವರೆಗೆ ಚಲಾಯಿಸಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿದ್ದಾರೆ.

ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಪ್ರಾರಂಭಿಸಿದ ಬಿಎಂಟಿಸಿ; ಅರ್ಜಿ ಸಲ್ಲಿಸುವುದು ಹೇಗೆ ತಿಳಿಯಿರಿ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 2023-24ನೇ ಸಾಲಿಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲು ಪ್ರಾರಂಭಿಸಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಬಿಎಂಟಿಸಿ ಬಸ್ ಸೇವೆ ಆರಂಭ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -2ರಲ್ಲಿ ಬಿಎಂಟಿಸಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಬಿಎಂಟಿಸಿ ಡೀಸೆಲ್ ಬಸ್‌ಗಳಿಗೆ ಇವಿ ರೂಪ ಕೊಡಲು ತೈವಾನ್ ಒಲವು: ಸಚಿವ ಎಂ.ಬಿ. ಪಾಟೀಲ್
ಬಿಎಂಟಿಸಿ ಡೀಸೆಲ್ ಬಸ್ಸುಗಳನ್ನು ವಿದ್ಯುತ್ ಚಾಲಿತ ವಾಹನಗಳನ್ನಾಗಿ ಪರಿವರ್ತಿಸಿ, ಮರುಬಳಕೆಗೆ ಅಣಿಗೊಳಿಸಲು ತೈವಾನ್ ಕಂಪನಿಗಳು ಆಸಕ್ತಿ ವ್ಯಕ್ತಪಡಿಸಿವೆ. ಇದರಿಂದ ಪರಿಸರಸ್ನೇಹಿ ಮತ್ತು ಸುಸ್ಥಿರ ಅಭಿವೃದ್ಧಿ ಸಾಧ್ಯವಾಗಲಿದ್ದು, ಈ ಸಂಬಂಧ...

ಶಕ್ತಿ ಯೋಜನೆ: ಉತ್ತಮ ಸೇವೆಯೊದಗಿಸಲು ಪ್ರಯಾಣಿಕರಿಂದ ಪ್ರತಿಕ್ರಿಯೆ ಪಡೆಯಲು ಬಿಎಂಟಿಸಿ ಮುಂದು!
ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಗೆ ಸಾರ್ವಜನಿಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈ ನಡುವಲ್ಲೇ ಉತ್ತಮ ಸೇವೆ ಒದಗಿಸಲು ಪ್ರಯಾಣಿಕರಿಂದ ಪ್ರತಿಕ್ರಿಯೆ ಪಡೆಯಲು ಬಿಎಂಟಿಸಿ ಮುಂದಾಗಿದೆ.

