BMTC

ಜನ ಸಾಮಾನ್ಯರ ಜತೆ ಬಿಎಂಟಿಸಿ ಬಸ್​​ನಲ್ಲಿ ರಾಹುಲ್​ ಗಾಂಧಿ ಪ್ರಯಾಣ
ರಾಜಕೀಯ

ಜನ ಸಾಮಾನ್ಯರ ಜತೆ ಬಿಎಂಟಿಸಿ ಬಸ್​​ನಲ್ಲಿ ರಾಹುಲ್​ ಗಾಂಧಿ ಪ್ರಯಾಣ

ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್​ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಅವರು ಭಾನುವಾರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು...

ಯುವಕರ ಹಾದಿ ತಪ್ಪಿಸುವ ತಂಬಾಕು ಜಾಹೀರಾತುಗಳ ಕೈಬಿಡಿ: ಕೆಎಸ್ಆರ್'ಟಿಸಿ- ಬಿಎಂಟಿಸಿಗೆ ಆರೋಗ್ಯ ಇಲಾಖೆ ಸೂಚನೆ
ರಾಜ್ಯ

ಯುವಕರ ಹಾದಿ ತಪ್ಪಿಸುವ ತಂಬಾಕು ಜಾಹೀರಾತುಗಳ ಕೈಬಿಡಿ: ಕೆಎಸ್ಆರ್'ಟಿಸಿ- ಬಿಎಂಟಿಸಿಗೆ ಆರೋಗ್ಯ ಇಲಾಖೆ ಸೂಚನೆ

ಬಸ್ ಗಳ ಮೇಲಿನ ತಂಬಾಕು ಜಾಹೀರಾತುಗಳ ಕೈಬಿಡುವಂತೆ ಆರೋಗ್ಯ ಇಲಾಖೆಯು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ನಿಗಮಕ್ಕೆ ಸೂಚನೆ ನೀಡಿದೆ.

ಬಹುನಿರೀಕ್ಷಿತ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಕೊನೆಗೂ ಬಿಡುಗಡೆ: ಇನ್ಮುಂದೆ ನಿಮ್ಮ ಬಸ್‌ ಎಲ್ಲಿದೆ ಎಂದು ತಿಳಿದುಕೊಳ್ಳಬಹುದು!
ರಾಜ್ಯ

ಬಹುನಿರೀಕ್ಷಿತ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಕೊನೆಗೂ ಬಿಡುಗಡೆ: ಇನ್ಮುಂದೆ ನಿಮ್ಮ ಬಸ್‌ ಎಲ್ಲಿದೆ ಎಂದು ತಿಳಿದುಕೊಳ್ಳಬಹುದು!

ಬಹುನಿರೀಕ್ಷಿತ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಕೊನೆಗೂ ಬಿಡುಗಡೆಯಾಗಿದೆ. ಆ್ಯಪ್ ಬಳಸಿಕೊಂಡು ಇನ್ನು ಮುಂದೆ ಬೆಂಗಳೂರಿಗರು ಬಿಎಂಟಿಸಿ ಬಸ್'ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ.

ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಮಾರ್ಚ್ ಒಂದೇ ತಿಂಗಳಲ್ಲಿ 6.54 ಲಕ್ಷ ರೂ. ದಂಡ ಸಂಗ್ರಹಿಸಿದ ಬಿಎಂಟಿಸಿ
ರಾಜ್ಯ

ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಮಾರ್ಚ್ ಒಂದೇ ತಿಂಗಳಲ್ಲಿ 6.54 ಲಕ್ಷ ರೂ. ದಂಡ ಸಂಗ್ರಹಿಸಿದ ಬಿಎಂಟಿಸಿ

ಟಿಕೆಟ್ ರಹಿತವಾಗಿ ಪ್ರಯಾಣಿಸುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ತೀವ್ರಗೊಳಿಸಿದ್ದ ಬಿಎಂಟಿಸಿಯು ಕಳೆದ ಮಾರ್ಚ್ ಒಂದೇ ತಿಂಗಳಿನಲ್ಲಿ ದಂಡದ ರೂಪದಲ್ಲಿ ಒಟ್ಟು 6.54 ಲಕ್ಷ ರೂ ಹಣವನ್ನು ಸಂಗ್ರಹಿಸಿದೆ.

ಮಹಿಳೆಯರಿಗೆ ಸಿಗದ ಉಚಿತ ಬಸ್ ಪಾಸ್: ಘೋಷಣೆಗೆ ಸೀಮಿತವಾಯ್ತೇ ಸರ್ಕಾರದ ಭರವಸೆ?
ರಾಜ್ಯ

ಮಹಿಳೆಯರಿಗೆ ಸಿಗದ ಉಚಿತ ಬಸ್ ಪಾಸ್: ಘೋಷಣೆಗೆ ಸೀಮಿತವಾಯ್ತೇ ಸರ್ಕಾರದ ಭರವಸೆ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಉಚಿತ ಬಸ್ ಪಾಸ್ ನಿರೀಕ್ಷೆಯಲ್ಲಿದ್ದ ರಾಜ್ಯದ 30 ಲಕ್ಷ ದುಡಿಯುವ ಮಹಿಳೆಯರು ಭಾರೀ ನಿರಾಸೆಗೊಳಗಾಗಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ವೋಲ್ವೋ ಬಸ್ ಸೇವೆ ಆರಂಭಿಸಿದ ಬಿಎಂಟಿಸಿ: ದಶಕಗಳ ಕನಸು ನನಸು
ರಾಜ್ಯ

ಚಿಕ್ಕಬಳ್ಳಾಪುರದಲ್ಲಿ ವೋಲ್ವೋ ಬಸ್ ಸೇವೆ ಆರಂಭಿಸಿದ ಬಿಎಂಟಿಸಿ: ದಶಕಗಳ ಕನಸು ನನಸು

ಯುಗಾದಿ ಹಬ್ಬಕ್ಕೆ ಚಿಕ್ಕಬಳ್ಳಾಪುರಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಿಹಿಸುದ್ದಿಯೊಂದನ್ನು ನೀಡಿದೆ. ಚಿಕ್ಕಬಳ್ಳಾಪುರಕ್ಕೆ ವೋಲ್ವೋ ಎರಡು ಹವಾನಿಯಂತ್ರಿತ ಬಸ್​ಗಳ ಸೇವೆಯನ್ನು ಪ್ರಾಯೋಗಿಕವಾಗಿ ಕಾರ್ಯಾರಂಭ ಮಾಡಿದೆ.

ಸಾರಿಗೆ ನೌಕರರ ಮುಷ್ಕರ ವಾಪಸ್‌: ಅಧ್ಯಕ್ಷ ಅನಂತ ಸುಬ್ಬರಾವ್ ಘೋಷಣೆ, ಮುಷ್ಕರ ನಡೆಯುತ್ತದೆ ಎಂದ ಚಂದ್ರಶೇಖರ್
ರಾಜ್ಯ

ಸಾರಿಗೆ ನೌಕರರ ಮುಷ್ಕರ ವಾಪಸ್‌: ಅಧ್ಯಕ್ಷ ಅನಂತ ಸುಬ್ಬರಾವ್ ಘೋಷಣೆ, ಮುಷ್ಕರ ನಡೆಯುತ್ತದೆ ಎಂದ ಚಂದ್ರಶೇಖರ್

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮಾರ್ಚ್‌ 21ರಂದು ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ವಾಪಸ್‌ ಪಡೆಯಲಾಗಿದೆ.

ಮಾರ್ಚ್ ಅಂತ್ಯದೊಳಗೆ ಬಿಎಂಟಿಸಿ 'ನಿಮ್ ಬಸ್' ಆ್ಯಪ್ ಬಿಡುಗಡೆ
ರಾಜ್ಯ

ಮಾರ್ಚ್ ಅಂತ್ಯದೊಳಗೆ ಬಿಎಂಟಿಸಿ 'ನಿಮ್ ಬಸ್' ಆ್ಯಪ್ ಬಿಡುಗಡೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಹು ನಿರೀಕ್ಷಿತ ನಿಮ್ ಬಸ್ ಆ್ಯಪ್ ಮಾರ್ಚ್ ಅಂತ್ಯದೊಳಗೆ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

840 ಬಸ್‌ಗಳ ಖರೀದಿ ಕಾರ್ಯಾದೇಶ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಿ: ಬಿಎಂಟಿಸಿಗೆ ಹೈಕೋರ್ಟ್‌ ನಿರ್ದೇಶನ
ರಾಜ್ಯ

840 ಬಸ್‌ಗಳ ಖರೀದಿ ಕಾರ್ಯಾದೇಶ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಿ: ಬಿಎಂಟಿಸಿಗೆ ಹೈಕೋರ್ಟ್‌ ನಿರ್ದೇಶನ

ಸಾರ್ವಜನಿಕರ ಓಡಾಟಕ್ಕೆ 840 ಬಸ್‌ಗಳ ಖರೀದಿಗೆ ಸಂಬಂಧಿಸಿದಂತೆ ಹೊರಡಿಸಿರುವ ಕಾರ್ಯಾದೇಶ ಜಾರಿಗೆ ಕ್ರಮಕೈಗೊಳ್ಳಲು ಬೆಂಗಳೂರಿನ ಮೆಟ್ರೊಪಾಲಿಟನ್‌ ಟ್ರಾನ್ಸ್‌ಪೋರ್ಟ್‌ ಕಾರ್ಪೊರೇಷನ್‌ಗೆ (ಬಿಎಂಟಿಸಿ) ಸೋಮವಾರ ಹೈಕೋರ್ಟ್‌ ಅನುಮತಿ ನೀಡಿದೆ.