BMTC

ಕಾವೇರಿ ಗಲಾಟೆ: ಉಲ್ಟಾ ಹೊಡೆದ ಬಿಎಂಟಿಸಿ ಚಾಲಕ-ಕಂಡಕ್ಟರ್, 20 ಮಂದಿ ಖುಲಾಸೆ
ರಾಜ್ಯ

ಕಾವೇರಿ ಗಲಾಟೆ: ಉಲ್ಟಾ ಹೊಡೆದ ಬಿಎಂಟಿಸಿ ಚಾಲಕ-ಕಂಡಕ್ಟರ್, 20 ಮಂದಿ ಖುಲಾಸೆ

2016ರ ಕಾವೇರಿ ಗಲಾಟೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಾಗಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಚಾಲಕ ಮತ್ತು ಕಂಡಕ್ಟರ್ ಇದೀಗ ಉಲ್ಟಾ ಹೊಡೆದ ಪರಿಣಾಮ ಪ್ರಕರಣದ 20 ಮಂದಿ ಆರೋಪಿಗಳು ಖುಲಾಸೆಗೊಂಡಿದ್ದಾರೆ.

ಶೀಘ್ರದಲ್ಲೇ ನಗರದ ರಸ್ತೆಗಿಳಿಯಲಿವೆ ಮಿಥೆನಾಲ್ ಮಿಶ್ರಿತ ಡೀಸೆಲ್ ಬಸ್'ಗಳು!
ರಾಜ್ಯ

ಶೀಘ್ರದಲ್ಲೇ ನಗರದ ರಸ್ತೆಗಿಳಿಯಲಿವೆ ಮಿಥೆನಾಲ್ ಮಿಶ್ರಿತ ಡೀಸೆಲ್ ಬಸ್'ಗಳು!

ಶೀಘ್ರದಲ್ಲೇ ಮಿಥೆನಾಲ್‌ ಮಿಶ್ರಿತ ಇಂಧನದಿಂದ ಸಂಚರಿಸುವ ಬಿಎಂಟಿಸಿ ಬಸ್'ಗಳು ನಗರದ ರಸ್ತೆಗಳಲ್ಲಿ ಸಂಚಾರ ಆರಂಭಿಸಲಿವೆ.

ದುಬಾರಿ ದಂಡ ಪಾವತಿ: ತನ್ನ ಚಾಲಕರಿಗೆ ಟ್ರಾಫಿಕ್ ನಿಯಮಗಳ ಬಗ್ಗೆ ತರಬೇತಿ ನೀಡಲು ಬಿಎಂಟಿಸಿ ಮುಂದು
ರಾಜ್ಯ

ದುಬಾರಿ ದಂಡ ಪಾವತಿ: ತನ್ನ ಚಾಲಕರಿಗೆ ಟ್ರಾಫಿಕ್ ನಿಯಮಗಳ ಬಗ್ಗೆ ತರಬೇತಿ ನೀಡಲು ಬಿಎಂಟಿಸಿ ಮುಂದು

ಟ್ರಾಫಿಕ್ ಪೊಲೀಸ್ ಇಲಾಖೆಯಿಂದ ಶೇ 50 ರಷ್ಟು ರಿಯಾಯಿತಿ ಪಡೆದ ನಂತರ ಸಂಚಾರ ನಿಯಮ ಉಲ್ಲಂಘನೆಗಾಗಿ 33 ಲಕ್ಷ ರೂ.ಗಳ ಭಾರಿ ದಂಡ ಪಾವತಿಸಿದ ನಂತರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ ಚಾಲಕರಿಗೆ ತರಬೇತಿ ನೀಡಲು ಮತ್ತು ನಿಯಮಗಳಿಗೆ ಬದ್ಧವಾಗಿರುವಂತೆ ಜಾಗೃತಿ ಮೂಡಿಸಲು ಮುಂದಾಗುತ್ತಿದೆ.

ಮಹಿಳಾ ದಿನಾಚರಣೆಯಂದು ಬಿಎಂಟಿಸಿ ಬಸ್ ನಲ್ಲಿ 21.97 ಲಕ್ಷ ಮಹಿಳೆಯರು ಉಚಿತ ಪ್ರಯಾಣ!
ರಾಜ್ಯ

ಮಹಿಳಾ ದಿನಾಚರಣೆಯಂದು ಬಿಎಂಟಿಸಿ ಬಸ್ ನಲ್ಲಿ 21.97 ಲಕ್ಷ ಮಹಿಳೆಯರು ಉಚಿತ ಪ್ರಯಾಣ!

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ನೀಡಿದ್ದ ಉಚಿತ ಪ್ರಯಾಣ ಅವಕಾಶವನ್ನು ಸುಮಾರು 20 ಲಕ್ಷಕ್ಕೂ ಹೆಚ್ಚು ಮಹಿಳೆಯರು ಬಳಸಿಕೊಂಡಿದ್ದಾರೆ. ಬುಧವಾರ 21.97 ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ ಎಂದು ಬಿಎಂಟಿಸಿ ತಿಳಿಸಿದೆ. ಇದು ಬಸ್ ನಿಗಮದ ನಿರೀಕ್ಷೆಗಿಂತ ಸುಮಾರು 2 ಲಕ್ಷ ಹೆಚ್ಚಾಗಿದೆ. 

ಮಹಿಳಾ ದಿನಾಚರಣೆ: ನಾಳೆ ಬಿಎಂಟಿಸಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
ರಾಜ್ಯ

ಮಹಿಳಾ ದಿನಾಚರಣೆ: ನಾಳೆ ಬಿಎಂಟಿಸಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರ ರಾಜಧಾನಿ ಬೆಂಗಳೂರಿನ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದು, ಬಿಎಂಟಿಸಿ ಬಸ್‌ ಗಳಲ್ಲಿ ಮಹಿಳೆಯರು ಎಲ್ಲಿಂದ ಎಲ್ಲಿಗೆ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದು.

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ರಿಯಾಯಿತಿ: ಚಾಲಕರ ವೇತನ ಬಳಸಿಕೊಂಡು 33 ಲಕ್ಷ ರೂ. ದಂಡ ಕಟ್ಟಿದ ಬಿಎಂಟಿಸಿ
ರಾಜ್ಯ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ರಿಯಾಯಿತಿ: ಚಾಲಕರ ವೇತನ ಬಳಸಿಕೊಂಡು 33 ಲಕ್ಷ ರೂ. ದಂಡ ಕಟ್ಟಿದ ಬಿಎಂಟಿಸಿ

ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸವಾರರಿಗೆ ದಂಡ ಪಾವತಿಸಲು ಸರ್ಕಾರ ಶೇ.50ರ ರಿಯಾಯಿತಿಯನ್ನು ನೀಡಿದ್ದು, ಸರ್ಕಾರದ ಈ ಆಫರ್'ನ್ನು ಬಿಎಂಟಿಸಿ ಕೂಡ ಬಳಕೆ ಮಾಡಿಕೊಂಡಿದೆ.

ವೈಟ್‌ಫೀಲ್ಡ್ ಲೈನ್‌ನ 12 ನಿಲ್ದಾಣಗಳ ಸುತ್ತ ಐದು ಕಿ.ಮೀವರೆಗೆ ಫೀಡರ್ ಬಸ್ ಸೇವೆ, ಕೆಲವು ನಿಲ್ದಾಣಗಳ ಮರುನಾಮಕರಣ
ರಾಜ್ಯ

ವೈಟ್‌ಫೀಲ್ಡ್ ಲೈನ್‌ನ 12 ನಿಲ್ದಾಣಗಳ ಸುತ್ತ ಐದು ಕಿ.ಮೀವರೆಗೆ ಫೀಡರ್ ಬಸ್ ಸೇವೆ, ಕೆಲವು ನಿಲ್ದಾಣಗಳ ಮರುನಾಮಕರಣ

ವೈಟ್‌ಫೀಲ್ಡ್-ಕೆಆರ್ ಪುರಂ ಸ್ಟ್ರೆಚ್‌ನ ರೀಚ್-I ವಿಸ್ತರಣೆಯನ್ನು ಮುಂದಿನ ತಿಂಗಳು ಪ್ರಾರಂಭಿಸಲಾಗುವುದು. ಈ ಬೆನ್ನಲ್ಲೇ, ಬಿಎಂಆರ್‌ಸಿಎಲ್ ಎಲ್ಲಾ 12 ನಿಲ್ದಾಣಗಳ ಸುತ್ತಲೂ ಕನಿಷ್ಠ 5 ಕಿಮೀವರೆಗೆ ಫೀಡರ್ ಬಸ್ ಸೇವೆಗಳನ್ನು ಒದಗಿಸಲು ಬಿಎಂಟಿಸಿಯೊಂದಿಗೆ ಕೆಲಸ ಮಾಡುತ್ತಿದೆ. 

ಜನವರಿ ಒಂದೇ ತಿಂಗಳಿನಲ್ಲಿ 6.7 ಲಕ್ಷ ರೂ. ದಂಡ ಸಂಗ್ರಹಿಸಿದ ಬಿಎಂಟಿಸಿ
ರಾಜ್ಯ

ಜನವರಿ ಒಂದೇ ತಿಂಗಳಿನಲ್ಲಿ 6.7 ಲಕ್ಷ ರೂ. ದಂಡ ಸಂಗ್ರಹಿಸಿದ ಬಿಎಂಟಿಸಿ

ಸಂಸ್ಥೆಯ ಆದಾಯ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿರುವ ಬಿಎಂಟಿಸಿ, ದಂಡದ ರೂಪದಲ್ಲಿ ಜನವರಿ ಒಂದೇ ತಿಂಗಳಿನಲ್ಲಿ 6.77 ಲಕ್ಷ ರುಪಾಯಿಗಳನ್ನು ಸಂಗ್ರಹಿಸಿದೆ.

 ಬಿಎಂಟಿಸಿ ಮಹತ್ವಕಾಂಕ್ಷೆಯ ಡಿಜಿಟಲ್‌ ಪಾವತಿ ವ್ಯವಸ್ಥೆ ಜಾರಿ ಮತ್ತಷ್ಟು ತಡ ಸಾಧ್ಯತೆ
ರಾಜ್ಯ

 ಬಿಎಂಟಿಸಿ ಮಹತ್ವಕಾಂಕ್ಷೆಯ ಡಿಜಿಟಲ್‌ ಪಾವತಿ ವ್ಯವಸ್ಥೆ ಜಾರಿ ಮತ್ತಷ್ಟು ತಡ ಸಾಧ್ಯತೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಮಹತ್ವಾಕಾಂಕ್ಷೆಯ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿ ಮುಂದೂಡಿಕೆಯಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.