BMTC

ಮುಷ್ಕರದ ವೇಳೆ ಹಲ್ಲೆ, ಬಸ್ ಜಖಂಗೊಳಿಸಿದವರ ವಿರುದ್ಧ ಎಫ್ಐಆರ್: 4 ಸಾರಿಗೆ ಸಂಸ್ಥೆಗಳಿಂದ ಸ್ಪಷ್ಟನೆ
ಸಾರಿಗೆ ಇಲಾಖೆ ಸಿಬ್ಬಂದಿ ಮುಷ್ಕರದ ಸಮಯದಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳ ಮೇಲೆ ದೈಹಿಕ ಹಲ್ಲೆ ಮಾಡಿ, ಬಸ್ಸುಗಳನ್ನು ಜಖಂಗೊಳಿಸಿದ ಹಾಗೂ ಪ್ರಥಮ ವರ್ತಮಾನ ವರದಿ ಆಧಾರದ...

ಮುಷ್ಕರ ಹಿಂಪಡೆಯುವ ಆಲೋಚನೆ ಇದೆ: ಕೋಡಿಹಳ್ಳಿ ಚಂದ್ರಶೇಖರ್
ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆಯುವ ಆಲೋಚನೆ ಮಾಡಿದ್ದೇವೆ ಎಂದು ಹಸಿರು ಸೇನೆ ಮತ್ತು ಸಾರಿಗೆ ನೌಕರರ ಸಂಘಟನೆ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಭದ್ರತೆಯೊಂದಿಗೆ ಕೆಲವೆಡೆ ಕೆಎಸ್ ಆರ್ ಟಿಸಿ ಬಸ್ ಸಂಚಾರ
ಮೂರು ದಿನಗಳಿಂದ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಇಂದು ಕೆಲವು ಮಾರ್ಗಗಳಲ್ಲಿ 210 ಬಸ್ ಗಳು ಭದ್ರತೆಯ ನಡುವೆ ಸಂಚರಿಸಿವೆ.

ಮುಂದುವರೆದ ಸಾರಿಗೆ ಸಿಬ್ಬಂದಿ ಮುಷ್ಕರ: ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು
ರಾಜ್ಯದಲ್ಲಿ ಸಾರಿಗೆ ಸಿಬ್ಬಂದಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಸಲು ನೌಕರರು ಹಠಹಿಡಿದಿದ್ದು ಇದರಿಂದಾಗಿ ರಾಜ್ಯಾದ್ಯಂತ ಜನಜೀವನ ಭಾಧಿತವಾಗಿದೆ.

ಸಾರಿಗೆ ನೌಕರರ ಏಕಾಏಕಿ ಮುಷ್ಕರ: ಸೇವೆಯಲ್ಲಿ ಸ್ಥಗಿತ; ಸಾರ್ವಜನಿಕರ ಪರದಾಟ
ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಗೆ ಇಳಿದಿದ್ದು, ಇದರಿಂದ ಬೆಂಗಳೂರು ನಗರ ಸೇರಿ ರಾಜ್ಯಾದ್ಯಂತ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗಿದೆ.

ಒಂದೆಡೆ ರೈತರು, ಮತ್ತೊಂದೆಡೆ ಸಾರಿಗೆ ನೌಕರರ ಪ್ರತಿಭಟನೆ: ಸರ್ಕಾರಕ್ಕೆ ಡಬಲ್ ಶಾಕ್!
ಸರ್ಕಾರ ಹಾಗೂ ರೈತರ ನಡುವಣ ಜಟಾಪಟಿ ತೀವ್ರಗೊಂಡಿರುವ ಪರಿಣಾಮ ಬೆಂಗಳೂರು ನಗರ ಪ್ರತಿ ದಿನವೂ ಪ್ರತಿಭಟನೆಗಳಿಗೆ ಸಾಕ್ಷಿಯಾಗುತ್ತಿದೆ.

ವಾಯುವಜ್ರ ಮುಂಗಡ ಬುಕ್ಕಿಂಗ್ ಆರಂಭಿಸಿದ ಬಿಎಂಟಿಸಿ
ಹವಾನಿಯಂತ್ರಿತ ವಾಯುವಜ್ರ ಬಸ್‍ಗಳಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಮುಂಗಡ ಬುಕ್ಕಿಂಗ್ ಸೇವೆ ಪುನಾರಂಭಿಸಿದೆ.

ಮಹಿಳಾ ಸಿಬ್ಬಂದಿಗಳಿಗೆ ಸ್ವ-ರಕ್ಷಣೆ ತರಬೇತಿ ನೀಡಲು ಮುಂದಾದ ಬಿಎಂಟಿಸಿ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ ಮಹಿಳಾ ಸಿಬ್ಬಂದಿಗೆ “ತಮ್ಮ ಸುರಕ್ಷತೆ" ಬಗ್ಗೆ ಆದ್ಯತೆ ನೀಡುವ ಉದ್ದೇಶದಿಂದ ಸ್ವ-ರಕ್ಷಣೆ ತರಬೇತಿ ನೀಡಲು ತೀರ್ಮಾನಿಸಿದೆ.

ಏರ್‌ಪೋರ್ಟ್ ಬಸ್‌ಗಳಿಗಾಗಿ ಆನ್‌ಲೈನ್ ಬುಕಿಂಗ್ ಸೇವೆ ಅವಕಾಶ ಕಲ್ಪಿಸಿದ ಬಿಎಂಟಿಸಿ
2008ರ ಮೇ ತಿಂಗಳಿನಲ್ಲಿ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ವಾಯುವಜ್ರ ಬಸ್‌ಗಳನ್ನು ಆನ್‌ಲೈನ್'ನಲ್ಲಿ ಬುಕ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

