BMTC

News headlines 21-01-2026 | ನಾಳೆಯಿಂದ ವಿಧಾನಸಭೆ ವಿಶೇಷ ಅಧಿವೇಶನ; ಭಾಷಣ ಮಾಡಲು ರಾಜ್ಯಪಾಲರ ನಕಾರ; ಯುಪಿಐ ಸ್ಕ್ಯಾನರ್-ಲಿಂಕ್ಡ್ ಟಿಕೆಟ್ ವ್ಯವಸ್ಥೆ ದುರುಪಯೋಗ: BMTC ನಿರ್ವಾಹಕರ ಅಮಾನತು

ಮದ್ಯ ಸೇವನೆ ಮಾಡಿ ಬರುತ್ತಿದ್ದ ಚಾಲಕರಿಂದ ಲಂಚ; BMTC ಅಧಿಕಾರಿಗಳು ಅಮಾನತು!
ಅಕ್ಟೋಬರ್ 13ರಂದು ಖಾಸಗಿ ಸುದ್ದಿವಾಹಿತಿಯೊಂದು ಈ ಬಗ್ಗೆ ವರದಿ ಪ್ರಕಟಿಸಿತ್ತು. ವರದಿ ಬಂದ ಬೆನ್ನಲ್ಲೇ ಬಿಎಂಟಿಸಿ, ಕಠಿಣ ಕ್ರಮವನ್ನು ತೆಗೆದುಕೊಂಡಿದೆ.

ಆದಾಯ ಮೀರಿ ಆಸ್ತಿ ಗಳಿಕೆ: BMTC ಅಧಿಕಾರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ; 70 ಲಕ್ಷ ರೂ ದಂಡ..!
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದಡಿ 2014ನೇ ಸಾಲಿನಲ್ಲಿ ಕೆ.ಬಿ. ರಾಮಕೃಷ್ಣ ರೆಡ್ಡಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ಬೆಂಗಳೂರು ಸಂಚಾರ ದಟ್ಟಣೆ ತಡೆಗೆ ಕ್ರಮ: 110 ಬಸ್ ನಿಲ್ದಾಣಕ್ಕೆ BMTC-BTP ಮುಂದು; ಅಡ್ಡಿಯಾಯ್ತು BBMP ಪರಿವರ್ತನೆ..!
ಬಸ್ ನಿಲ್ದಾಣ ಸ್ಥಳಾಂತರ ಕುರಿತು ಬಿಎಂಟಿಸಿ ಹಾಗೂ ಬಿಟಿಪಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಂಸ್ಥೆಗೆ ಪತ್ರ ಬರೆದಿತ್ತು. ಆದರೆ, ಬಿಬಿಎಂಪಿ ಅಂತ್ಯಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಇದರ ಪ್ರಗತಿಗೆ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ.

ಸಾರ್ವಜನಿಕ ಸಾರಿಗೆ ಖಾಸಗೀಕರಣ ಎನ್ನುವುದು 'ಮಾರಕ ಕಲ್ಪನೆ': ಮೋಹನ್ ದಾಸ್ ಪೈ-ತೇಜಸ್ವಿ ಸೂರ್ಯ ವಿರುದ್ಧ ರಾಮಲಿಂಗಾ ರೆಡ್ಡಿ ಕಿಡಿ
ಬಿಎಂಟಿಸಿ ಪ್ರತಿದಿನ ಸುಮಾರು 48 ಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿದೆ ಮತ್ತು ನಗರದ ಜೀವನಾಡಿಯಾಗಿದೆ. ಬಿಎಂಟಿಸಿ ಜೊತೆಗೆ, ನಮ್ಮ ಮೆಟ್ರೋ, ಆಟೋಗಳು ಮತ್ತು ಖಾಸಗಿ ಕ್ಯಾಬ್‌ಗಳು ಬೆಂಗಳೂರಿನ ಅಂದಾಜು 1.44 ಕೋಟಿ ಜನಸಂಖ್ಯೆಗೆ ಸೇವೆ ಸಲ್ಲಿಸುತ್ತಿವೆ.

News Headlines 11-10-25 | ಲಾಲ್‌ಬಾಗ್ ಅಭಿವೃದ್ಧಿಗೆ 10 ಕೋಟಿ; ಒಂದಾದ ಜಾರಕಿಹೊಳಿ ಬ್ರದರ್ಸ್ ಬಣಕ್ಕೆ ಗೆಲುವು; Muslim ಕ್ಯಾಬ್ ಚಾಲಕ 'ಉಗ್ರ' ಹೇಳಿಕೆ: ನಟನ ಬಂಧನ!

Watch | ಲಾಲ್‌ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಒಂದಾದ ಜಾರಕಿಹೊಳಿ ಬ್ರದರ್ಸ್ ಬಣಕ್ಕೆ ಜಾಕ್‌ಪಾಟ್; Muslim ಕ್ಯಾಬ್ ಚಾಲಕ 'ಉಗ್ರ' ಹೇಳಿಕೆ: ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್; ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಶನಿವಾರ ಈ ಘಟನೆ ಸಂಭವಿಸಿದ್ದು, ಬಿಎಂಟಿಸಿ ಚಾಲಕ ಕರ್ತವ್ಯದಲ್ಲಿದ್ದಾಗಲೇ ಫಿಡ್ಸ್ (seizure) ಕಾಣಿಸಿಕೊಂಡಿದೆ.

ಬೆಂಗಳೂರು: ಅಂಗಡಿಗೆ ನುಗ್ಗಿದ BMTC ಬಸ್; ತಪ್ಪಿದ ಭಾರೀ ಅನಾಹುತ; Video
ಇದರಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ನಿಲ್ದಾಣದಲ್ಲಿದ್ದವರು ಆತಂಕಗೊಂಡರು. ಅದೃಷ್ಟವಶಾತ್ ಯಾವುದೇ ಸಾವುನೋವುಗಳಾಗಿಲ್ಲ. ಬಸ್ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

