BMTC

ಸ್ವಲ್ಪದರಲ್ಲೆ ಯುವತಿ ಬಚಾವ್: ರಸ್ತೆಮಧ್ಯೆ BMTC ಬಸ್ ಚಾಲಕನ ಹುಚ್ಚಾಟ; Video Viral!
ಯುವತಿ ಮತ್ತು ಬಿಎಂಟಿಸಿ ಬಸ್ ಚಾಲಕನ ನಡುವೆ ಗಲಾಟೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾರಿನಿಂದ ಇಳಿದ ಯುವತಿ ಚಾಲಕನನ್ನು ಪ್ರಶ್ನೆ ಮಾಡಲು ಮುಂದಾದಾಗ ಚಾಲಕ ಆಕೆಯ ಮೇಲೆ ಬಸ್ ನುಗ್ಗಿಸಿದ್ದಾನೆ.

BMTC: 'ದಿವ್ಯ ದರ್ಶನ' ವೀಕೆಂಡ್ ಟೂರ್ ಪ್ಯಾಕೇಜ್ ಆರಂಭ; ಪ್ರಸಿದ್ಧ ದೇವಾಲಯಗಳ ದರ್ಶನಕ್ಕೆ ಅವಕಾಶ
'ದಿವ್ಯ ದರ್ಶನ' ಬಸ್‌ಗೆ ವಯಸ್ಕರಿಗೆ ರೂ.450 ಹಾಗೂ ಮಕ್ಕಳಿಗೆ ರೂ.350 ದರ ನಿಗದಿಸಲಾಗಿದೆ. ಈ ಬಸುಗಳು ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್ ಬಿಎಂಟಿಸಿ) ಬೆಳಿಗ್ಗೆ 8.30 ಕ್ಕೆ ಆರಂಭ ಆಗಲಿದ್ದು, ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್ ಬಿಎಂಟಿಸಿ) ಸಂಜೆ 6ಕ್ಕೆ ವಾಪಸ್ ಬರಲಿದೆ.

BMTC ಇ-ಬಸ್ ಚಾಲಕರಿಗೆ ವಿಶೇಷ ತರಬೇತಿ
ಹಠಾತ್ ಬ್ರೇಕ್ ಹಾಕುವುದು, ಅತಿ ವೇಗದ ವೇಗವರ್ಧನೆ ಮತ್ತು ನಿಧಾನಗತಿಯ ಸಮಸ್ಯೆಯು ಪ್ರಯಾಣಿಕರನ್ನು ಸಮತೋಲನ ಕಳೆದುಕೊಳ್ಳುವಂತೆ ಮಾಡುತ್ತಿದೆ.

ಪ್ರಯಾಣಿಕರ ದಟ್ಟಣೆ ಹೆಚ್ಚಿಸಿದ 'ಶಕ್ತಿ ಯೋಜನೆ': ಹಳೆಯ ವಾಹನಗಳ ಮೇಲೆ ಹೆಚ್ಚಿದ ಹೊರೆ; 4,000 ಹೊಸ ಬಸ್ ಖರೀದಿಗೆ ಸರ್ಕಾರ ಮುಂದು!
ಯೋಜನೆಯಿಂದಾಗಿ ಪ್ರತಿದಿನ 25 ಲಕ್ಷ ಹೆಚ್ಚುವರಿ ಪ್ರಯಾಣಿಕರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಸಾರಿಗೆ ಇಲಾಖೆ ಇರುವ ವ್ಯವಸ್ಥೆಯಲ್ಲೇ ಪರಿಸ್ಥಿತಿ ನಿಭಾಯಿಸುತ್ತಿದೆ.

BMTC ಮೈಲಿಗಲ್ಲು: UPI ಪಾವತಿಗಳು ಶೇ. 40ರಷ್ಟು ಹೆಚ್ಚಳ!
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ತನ್ನ ಡಿಜಿಟಲ್ ರೂಪಾಂತರ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ತಲುಪಿರುವುದಾಗಿ ಘೋಷಿಸಿದೆ. ಏಕೀಕೃತ ಪಾವತಿ ಇಂಟರ್ಫೇಸ್ (UPI) ವಹಿವಾಟುಗಳು ಮಾರ್ಚ್ 2025ರ ವೇಳೆಗೆ ಅದರ ಒಟ್ಟು ಟಿಕೆಟ್ ದರ ಆದಾಯದ ಶೇ. 39.80ರಷ್ಟಿದೆ.

ಬೆಂಗಳೂರು: ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಸಾರ್ವಜನಿಕರ ಜೊತೆ BMTC ಸಿಬ್ಬಂದಿ ಗೂಂಡಾವರ್ತನೆ, ವಿಡಿಯೋ ವೈರಲ್
ಬೆಂಗಳೂರಿನ ಕನಕಪುರ ರಸ್ತೆಯ ಕೋಣನಕುಂಟೆ ಸಿಗ್ನಲ್‌ನಲ್ಲಿ ಸಿಗ್ನಲ್ ಜಂಪ್ ಮಾಡಿದಲ್ಲದೆ BMTC ಬಸ್ ಚಾಲಕ ಮತ್ತು ಕಂಡಕ್ಟರ್ ಬೈಕ್ ಸವಾರನ ಮೇಲೆ ಗೂಂಡಾವರ್ತನೆ ತೋರಿರುವ ವಿಡಿಯೋವೊಂದನ್ನು ನೆಟ್ಟಿಗರು ಹಂಚಿಕೊಂಡಿದ್ದಾರೆ.

Watch | BMTC ಬಸ್ ಹರಿದು ಮಹಿಳೆ ಸಾವು, ಕುದುರೆಮುಖ ಕಂಪನಿಯ ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರದ ಷಡ್ಯಂತ್ರ: HDK; CM ಗೆ ಅನಾರೋಗ್ಯ 2 ದಿನ ವಿಶ್ರಾಂತಿ

News headlines 02-02-2025 | Microfinance ಸುಗ್ರೀವಾಜ್ಞೆಯ ಕರಡು ಸಿದ್ಧ; CM ಗೆ ಅನಾರೋಗ್ಯ, 2 ದಿನ ವಿಶ್ರಾಂತಿ; ಸರ್ಕಾರದಿಂದ ಕಾರ್ಖಾನೆ ಮುಚ್ಚಿಸಲು ಷಡ್ಯಂತ್ರ-HDK; ಮತ್ತೋರ್ವ ನಕ್ಸಲ್ ಶರಣಾಗತಿ

ಚಲಿಸುತ್ತಿರುವ ಬಸ್ ಹತ್ತಲು ಪ್ರಯತ್ನಿಸಬೇಡಿ: ಸಾರ್ವಜನಿಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ
ಬನಶಂಕರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಪದ್ಮನಾಭ ನಗರದ ಬಳಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಬಸ್‌ನ ಚಕ್ರಗಳ ಕೆಳಗೆ ಸಿಲುಕಿದ 20 ವರ್ಷದ ಯುವತಿ ಸಾವನ್ನಪ್ಪಿದ ಘಟನೆ ಕುರಿತು ಸಚಿವರು ಪ್ರತಿಕ್ರಿಯೆ ನೀಡಿದರು.

