BMTC

ಬೆಂಗಳೂರು: ಕರ್ತವ್ಯ ನಿರತ BMTC ಬಸ್ ಚಾಲಕನ ಮೇಲೆ ಹಲ್ಲೆ
ಹಲ್ಲೆಯಿಂದ ಗಾಯಗೊಂಡ ಚಾಲಕ ಇಮಾಮ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು.

ಚಾಲನೆ ವೇಳೆ ಹೃದಯಾಘಾತವಾಗಿ BMTC ಚಾಲಕ ಸಾವು: ಜೀವದ ಹಂಗು ತೊರೆದು ಬಸ್ ನಿಲ್ಲಿಸಿದ ಕಂಡಕ್ಟರ್, ವಿಡಿಯೋ!
ಓಬಳೇಶ್ ಅವರು ಕುಮಾರ್ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಪರೀಕ್ಷಿಸಿದ ನಂತರ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಘೋಷಿಸಿದರು.

BMTC ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರ ಬಂಧನ
ಯಲಹಂಕ ಹಾಗೂ ಶಿವಾಜಿನಗರ ಮಾರ್ಗದ ಬಸ್ ಅನ್ನು ಸಂಜೆ 5.25ರ ಸುಮಾರಿಗೆ ಟ್ಯಾನರಿ ರಸ್ತೆಯ ಕೆನರಾ ಬ್ಯಾಂಕ್ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿತ್ತು.

ರಾಷ್ಟ್ರ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ ಬಿಎಂಟಿಸಿ
ಬಿಎಂಟಿಸಿ ಇತ್ತೀಚಿಗೆ ಎಚ್‌ಎಸ್‌ಆರ್ ಲೇಔಟ್ ನಲ್ಲಿ ಇಂಟ್ರಾ ಲೂಪ್ ಬಸ್ ಎಂಬ ವಿನೂತನ ಮಾದರಿಯ ಸೇವೆಯಿಂದ ಸಾರ್ವಜನಿಕ ಮನ್ನಣೆ ಪಡೆದಿದೆ.

ಬೆಂಗಳೂರು: ಮೊದಲ ಆಂತರಿಕ ಲೇ ಔಟ್ ಬಸ್ ಸೇವೆ; HSR Layout ನಾಗರಿಕರಿಗೆ ಅನುಕೂಲ
ನಾವು ಪ್ರತಿದಿನ 168 ಪೂರ್ಣ ಸಂಚಾರಗಳನ್ನು ನಿರ್ವಹಿಸುತ್ತಿದ್ದೇವೆ. ಹತ್ತು ಬಸ್‌ಗಳನ್ನು ಪ್ರದೇಶದೊಳಗೆ ಮಾತ್ರ ಕಾರ್ಯಾಚರಣೆ ಮಾಡಲು ನಿಗದಿಪಡಿಸಲಾಗಿದೆ. ಪ್ರತಿದಿನ ಸರಾಸರಿ 4,000 ನಿವಾಸಿಗಳು ಬಸ್ ನ್ನು ಬಳಸುತ್ತಾರೆ, ಈ ಸೇವೆಯನ್ನು ಆಗಸ್ಟ್ 1, 2023 ರಂದು ಪ್ರಾರಂಭಿಸಲಾಯಿತು.

ಚಲಿಸುತ್ತಿದ್ದ ಬಸ್ ನಲ್ಲಿ ಯುವತಿಯೊಂದಿಗೆ BMTC ಕಂಡಕ್ಟರ್ ಅನುಚಿತ ವರ್ತನೆ; Video ವೈರಲ್
ಬಿಎಂಟಿಸಿ ಕಂಡಕ್ಟರ್ವೊಬ್ಬರು (BMTC Conductor) ಯುವತಿಯ ಸೀಟ್ಗೆ ಅಂಟಿಕೊಂಡಂತೆ ಕೂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

Bengaluru Rain: BMTC ಎಲೆಕ್ಟ್ರಿಕ್ ಬಸ್ ಗೆ ಬೆಂಕಿ, ಪ್ರಯಾಣಿಕರು ಪಾರು, ಕಾರಣ ನೀರು!
ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ (Heavy Rain) ಸರ್ವೀಸ್ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ತುಂಬಿತ್ತು. ಈ ವೇಳೆ ಅದೇ ಮಾರ್ಗವಾಗಿ ಬಂದ ಎಲೆಕ್ಟ್ರಿಕ್ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ.

ಬೆಂಗಳೂರು: BMTC ಕಚೇರಿಯಲ್ಲೇ ನೌಕರ ಆತ್ಮಹತ್ಯೆಗೆ ಶರಣು
ಕೆಂಗೇರಿ ನಿವಾಸಿ ಮಹೇಶ್ ಹುಕ್ಕಲಿ (42) ಆತ್ಮಹತ್ಯೆಗೆ ಶರಣಾದ ನೌಕರ. ಶಾಂತಿನಗರ ಬಿಎಂಟಿಸಿ ಕೇಂದ್ರ ಕಚೇರಿಯ ಬಿ ಬ್ಲಾಕ್'ನ 3ನೇ ಮಹಡಿಯ ರೆಕಾರ್ಡ್ಸ್ ಕೊಠಡಿಯಲ್ಲಿ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ. ಬಿಎಂಟಿಸಿ ಬಸ್ ದರಗಳನ್ನು 2014ರಲ್ಲಿ ಮತ್ತು ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿಯ ದರಗಳನ್ನು 2020ರಲ್ಲಿ ಪರಿಷ್ಕರಿಸಲಾಯಿತು.

