BMW

ಮುಂಬೈ: BMW ಅಪಘಾತ; ಇಬ್ಬರು ಸಾವು, ಕಾರು ಛಿದ್ರ; ಮೀಟರ್‌ಗಳಷ್ಟು ದೂರ ಬಿದ್ದ ದೇಹದ ಭಾಗಗಳು
ಅಪಘಾತದಲ್ಲಿ ಹೈ ಪರ್ಫಾಮೆನ್ಸ್ ಕಾರು ಸಂಪೂರ್ಣವಾಗಿ ಛಿದ್ರಗೊಂಡಿದ್ದು, ಅದರ ಭಾಗಗಳು ರಸ್ತೆಯಾದ್ಯಂತ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಇದು ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದುದನ್ನು ಸೂಚಿಸುತ್ತದೆ.

ಪುಣೆ ರಸ್ತೆ ಮಧ್ಯದಲ್ಲೇ ಮೂತ್ರವಿಸರ್ಜನೆ ಮಾಡಿದ BMW ಚಾಲಕನ ಬಂಧನ
ಸಾರ್ವಜನಿಕವಾಗಿ ದುರ್ವರ್ತನೆ ತೋರಿದ ವ್ಯಕ್ತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಯೆರ್ವಾಡಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ರವೀಂದ್ರ ಶೆಲ್ಕೆ ದೃಢಪಡಿಸಿದ್ದಾರೆ.

ED ಗೆ ಸಿಗದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ದೆಹಲಿ ನಿವಾಸದಿಂದ ಬಿಎಂಡಬ್ಲ್ಯು ಕಾರು ವಶಕ್ಕೆ!
ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರ ದೆಹಲಿ ನಿವಾಸದಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆಲವು ದಾಖಲೆಗಳು ಹಾಗೂ ಬಿಎಂಡಬ್ಲ್ಯು ಕಾರನ್ನು ವಶಕ್ಕೆ ಪಡೆದಿದ್ದಾರೆ.

ಒಲಂಪಿಕ್ ತರಬೇತಿಗೆ ಹಣವಿಲ್ಲದೆ ಬಿಎಂಡಬ್ಲ್ಯು ಕಾರ್ ಮಾರಲು ಮುಂದಾದ ದ್ಯುತಿ ಚಾಂದ್!
ಕೊರೋನಾ ಜಾಗತಿಕ ಸಾಂಕ್ರಾಮಿಕದಿಂದಾಗಿ ಕ್ರೀಡಾಕೂಟಗಳು ನಡೆಯುತ್ತಿಲ್ಲ, ಕ್ರೀಡಾ ಪ್ರಾಯೋಜಕರು ಕಡಿಮೆಯಾಗಿದ್ದಾರೆ. ಇದರಿಂದಾಗಿ ಭಾರತದ ಮಹತ್ವದ ಅಥ್ಲೀಟ್ ದ್ಯುತಿ ಚಾಂದ್ ತನ್ನ ತರಬೇತಿಗಾಗಿ ಹಣ ಹೊಂದಿಸಲು ತನ್ನ ಅಮೂಲ್ಯವಾದ ಆಸ್ತಿ ಬಿಎಂಡಬ್ಲ್ಯು ಕಾರನ್ನು ಮಾರಾಟ ಮಾಡಲು ಸಿದ್ದವಾಗಿದ್ದಾರೆ

ಚೀನಾದಲ್ಲಿನ ಕಾರ್ಖಾನೆಗಳಲ್ಲಿ ಬಂಧಿತ ಉಯಿಘರ್ ಮುಸ್ಲಿಂರಿಂದ 'ಬಲವಂತದ ದುಡಿಮೆ'!
ಕೊರೋನಾ ವೈರಸ್ ನಿಂದಾಗಿ ಚೀನಾ ಅಕ್ಷರಶಃ ತತ್ತರಿಸಿ ಹೋಗಿದೆ. ಪ್ರತಿಷ್ಠಿತ ಉತ್ಪಾದನ ಸಂಸ್ಧೆಗಳು ಮುಚ್ಚಿವೆ. ಇಂತಹದರಲ್ಲಿ ವಿಶ್ವದ ಕೆಲ ಬ್ರಾಂಡ್ ಕಂಪನಿಗಳಾದ ಆ್ಯಪಲ್, ಸೋನಿ ಮತ್ತು ಬಿಎಂಡಬ್ಲ್ಯೂ ಸೇರಿದಂತೆ ಹಲವು ಉತ್ಸಾದಕ ಕಾರ್ಖಾನೆಗಳಲ್ಲಿ ಬಂಧಿತ ಉಯಿಘರ್ ಮುಸ್ಲಿಂರಿಂದ ಬಲವಂತವಾಗಿ ದುಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಅಪ್ಪ ಜಾಗ್ವಾರ್ ಕಾರು ಕೊಡಿಸಲಿಲ್ಲ ಎಂದು ಹೊಸ ಬಿಎಂಡಬ್ಲ್ಯು ಕಾರನ್ನೇ ನದಿಗೆ ತಳ್ಳಿದ ಪುತ್ರ!
ಪೋಷಕರು ತನ್ನ ಇಷ್ಟಕ್ಕೆ ವಿರುದ್ಧವಾಗಿ ಗಿಫ್ಟ್ ನೀಡಿದ್ದ ಹೊಸ ಬಿಎಂಡಬ್ಲ್ಯು ಕಾರನ್ನೇ ಯುವಕನೊಬ್ಬ ನದಿಗೆ ತಳ್ಳಿದ ಘಟನೆ ಹರಿಯಾಣದಲ್ಲಿ ನಡೆದಿದೆ.

ವೀರೇಂದ್ರ ಸೆಹ್ವಾಗ್ ಗೆ ಸಚಿನ್ ರಿಂದ ದುಬಾರಿ ಗಿಫ್ಟ್
ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಅವರಿಗೆ ಅದ್ಧೂರಿ ಗಿಫ್ಟ್...

ದೆಹಲಿಯಲ್ಲಿ ಬಿಎಂಡಬ್ಲ್ಯೂ ಗುದ್ದಿ ಟ್ಯಾಕ್ಸಿ ಚಾಲಕ ಸಾವು
ಅತಿ ವೇಗವಾಗಿ ನುಗ್ಗಿದ ಬಿಎಂಡಬ್ಲ್ಯೂ ಕಾರ್ ಟ್ಯಾಕ್ಸಿಯೊಂದಕ್ಕೆ ಗುದ್ದಿದ್ದರಿಂದ ಟ್ಯಾಕ್ಸಿ ಚಾಲಕ ಮೃತಪಟ್ಟಿದ್ದಾನೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದಾರೆ.

ಬಿಎಂಡಬ್ಲ್ಯೂ ಕಾರ್ ಬದಲು 25 ಲಕ್ಷ ರು. ಪಡೆದ ದೀಪಾ ಕರ್ಮಾಕರ್, ಹೊಸ ಕಾರು ಖರೀದಿ
ರಿಯೋ ಒಲಿಂಪಿಕ್ಸ್ ನಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿ ನಾಲ್ಕನೆ ಸ್ಥಾನ ಪಡೆದಿದ್ದ ಭಾರತದ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್...

