BMW Accident

ದೆಹಲಿ BMW ಅಪಘಾತ: ಪ್ರಮುಖ ಆರೋಪಿ ಗಗನ್ಪ್ರೀತ್ ಮದ್ಯ ಸೇವಿಸಿಲ್ಲ
ಭಾನುವಾರ ಮಧ್ಯಾಹ್ನ ಗಗನ್ಪ್ರೀತ್ ಚಲಾಯಿಸುತ್ತಿದ್ದ ಕಾರು, ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್(52) ಹಾಗೂ ಅವರ ಪತ್ನಿ ಪ್ರಯಾಣಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿತ್ತು.

ಮಹಾರಾಷ್ಟ್ರದಲ್ಲಿ ಮತ್ತೊಂದು ಐಷಾರಾಮಿ ಕಾರು ಹಿಟ್ ಅಂಡ್ ರನ್: ಶಿವಸೇನೆ ನಾಯಕನಿಗೆ ಸೇರಿದ ಕಾರು ಡಿಕ್ಕಿಯಾಗಿ ಮಹಿಳೆ ಸಾವು!
ಡಿಕ್ಕಿ ಹೊಡೆದ ನಂತರ ಐಷಾರಾಮಿ ಕಾರು ಮಹಿಳೆಯರನ್ನು 100 ಮೀಟರ್ ದೂರಕ್ಕೆ ಎಳೆದೊಯ್ದಿತ್ತು ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.

