ದೇಶಮುಂಬೈ ಕೋಸ್ಟಲ್ ರೋಡ್ನಲ್ಲಿ ಭೀಕರ ಅಪಘಾತ; 75 ಅಡಿ ಕೆಳಗೆ ಬಿದ್ದ BMW ಕಾರು; 3 ವಿದ್ಯಾರ್ಥಿಗಳ ಸಾವು! Video
ಮುಂಬೈನ ಮುಂಬೈ ಕೋಸ್ಟಲ್ ರೋಡ್ನಲ್ಲಿ ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ಬೆಳಗ್ಗೆ ಸುಮಾರು 5.20ರ ವೇಳೆಗೆ ಲೋಟಸ್ ಜೆಟ್ಟಿ ಬಳಿ, ಲಾಲಾ ಲಜಪತ್ರಾಯ್ ಕಾಲೇಜು ಎದುರು ಈ ಅಪಘಾತ ಸಂಭವಿಸಿದೆ.