BMW crash

BMW ಕಾರು ಅಪಘಾತ ಪ್ರಕರಣ: ಮಿಹಿರ್ ಶಾಗೆ 14 ದಿನಗಳ ಕಾಲ ಜೈಲು ಶಿಕ್ಷೆ
ಪೊಲೀಸರನ್ನು ದಾರಿತಪ್ಪಿಸಲು ವಿರಾರ್ನ ಕ್ಷೌರಿಕನ ಅಂಗಡಿಯಲ್ಲಿ ಆತ ಗಡ್ಡ ಬೋಳಿಸಿಕೊಂಡು, ಕೂದಲು ಕಟ್ ಮಾಡಿಸಿಕೊಂಡಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಬಿಎಂಡಬ್ಲ್ಯು ಹಿಟ್ ಅಂಡ್ ರನ್ ಪ್ರಕರಣ: ಪುತ್ರನ ಬಂಧನದ ನಂತರ ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ
ಆಡಳಿತಾರೂಢ ಶಿವಸೇನೆ ನಾಯಕ ರಾಜೇಶ್ ಶಾ ಅವರ ಪುತ್ರ 24 ವರ್ಷದ ಮಿಹಿರ್ ಶಾ ಚಲಾಯಿಸುತ್ತಿದ್ದ ಕಾರು ಭಾನುವಾರ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ಮಹಿಳೆ ಸಾವಿಗೀಡಾಗಿದ್ದರು.

