ರಾಜ್ಯನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ, ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಜಮೀರ್ ಮತ್ತು ಕುಮಾರಸ್ವಾಮಿ ಸ್ನೇಹಿತರು. ಅವರವರ ನಡುವೆ ಏನೇನೋ ನಡೆಯುತ್ತಿರುತ್ತದೆ. ಆ ವಿಚಾರವಾಗಿ ಜಮೀರ್ ಈಗಾಗಲೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇದೆಲ್ಲವೂ ಉಪಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ.