ರಾಜ್ಯಲೋಕಸಭಾ ಚುನಾವಣೆಗೆ ಸಿದ್ಧತೆ: ಇಂದು ಮಹತ್ವದ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆ, ಕಾಂಗ್ರೆಸ್ ವಿರುದ್ಧ ರಣತಂತ್ರ ರೂಪಿಸಲು ಅಖಾಡಕ್ಕಿಳಿದ ಬಿ.ವೈ.ವಿಜಯೇಂದ್ರ
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ರಾಜ್ಯ ಪದಾಧಿಕಾರಿಗಳ ತಂಡ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಸಭೆ ಶನಿವಾರ ನಡೆಯಲಿದೆ.