ವಿದೇಶಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ವರದಿಗಳು ವಾಸ್ತವಿಕವಾಗಿ ತಪ್ಪು: BNP ನಾಯಕ!
ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ಯ ಎರಡನೇ ಪ್ರಭಾವಿ ನಾಯಕನಾಗಿರುವ ಮಿರ್ಜಾ ಫಕ್ರುಲ್ ಇಸ್ಲಾಂ, ಭಾರತಕ್ಕೆ ಸಂಬಂಧಿಸಿದಂತೆ ತಮ್ಮ ಪಕ್ಷ ಹಿಂದಿನ ಭಿನ್ನಾಭಿಪ್ರಾಯಗಳನ್ನು ಬಿಡಲು ಮತ್ತು ಸಹಕರಿಸಲು ಸಿದ್ದವಾಗಿದೆ ಎಂದು ಹೇಳಿದ್ದಾರೆ.