ದೇಶನಿಗಮ-ಮಂಡಳಿ ಅಧ್ಯಕ್ಷರ ನೇಮಕ ಜುಲೈ 16ಕ್ಕೆ ಫೈನಲ್; ಐದೂ ವರ್ಷ ನಾನೇ ಸಿಎಂ: ಸಿದ್ದರಾಮಯ್ಯ; Video
ಇಂದು ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜುಲೈ 16ರಂದು ಸುರ್ಜೆವಾಲಾ ಅವರು ಮತ್ತೊಮ್ಮೆ ಬೆಂಗಳೂರಿಗೆ ಬರುತ್ತಾರೆ, ಅಂದು ನಾವು ಎಲ್ಲಾ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕವನ್ನು ಅಂತಿಮಗೊಳಿಸುತ್ತೇವೆ.