Board exam

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ 'ಸುಪ್ರೀಂ' ತಡೆಯಾಜ್ಞೆ: ಕಾನೂನು ಅಭಿಪ್ರಾಯ ಪಡೆಯಲು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ
5, 8 ಮತ್ತು 9ನೇ ತರಗತಿಗಳಿಗೆ ನಡೆಸಲಾದ ಬೋರ್ಡ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸದಂತೆ ಸುಪ್ರೀಂ ಕೋರ್ಟ್‌ನ ಮಧ್ಯಂತರ ತಡೆಗೆ ಸಂಬಂಧಿಸಿದಂತೆ ಮುಂದಿನ ಕ್ರಮವನ್ನು ನಿರ್ಧರಿಸಲು ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ.

5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!
ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.

5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ತೀರ್ಪು: ಒತ್ತಡದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು

5, 8, 9 ತರಗತಿ ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಆದೇಶ
ರಾಜ್ಯ ಸರ್ಕಾರ 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಒಂಬತ್ತನೇ ತರಗತಿ, ಪ್ರಥಮ ಪಿಯುಗೆ ಬೋರ್ಡ್ ಪರೀಕ್ಷೆ: ಶಿಕ್ಷಣ ಇಲಾಖೆ ಘೋಷಣೆ
ಐದು ಮತ್ತು 8ನೇ ತರಗತಿ ಮಾದರಿಯಲ್ಲೇ 9ನೇ ತರಗತಿಗೂ ಮೌಲ್ಯಾಂಕನ ಪರೀಕ್ಷೆ ಹಾಗೂ ಪ್ರಥಮ ಪಿಯುಸಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ.

10, 12ನೇ ತರಗತಿ ವಿದ್ಯಾರ್ಥಿಗಳ ಫರ್ಸ್ಟ್ ಟರ್ಮ್ ಪರೀಕ್ಷಾ ಕೇಂದ್ರ ಬದಲಾವಣೆಗೆ ಸಿ ಬಿ ಎಸ್ ಇ ಅಸ್ತು
ಕ್ಷಣ ಕ್ಷಣದ ಮಾಹಿತಿಗಾಗಿ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಾಲೆಗಳು ಸಿ ಬಿ ಎಸ್ ಇ ವೆಬ್ ಸೈಟ್ ಅನ್ನು ಗಮನಿಸುತ್ತಲೇ ಇರಬೇಕಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಬೋರ್ಡ್ ಪರೀಕ್ಷೆ ಕೈಬಿಟ್ಟಿದ್ದೆ ರವಿ ಬಿಷ್ಣೋಯಿ ಕ್ರಿಕೆಟ್ ಭವಿಷ್ಯಕ್ಕೆ ಟರ್ನಿಂಗ್ ಪಾಯಿಂಟ್
ಕಿರಿಯರ ವಿಶ್ವಕಪ್‌ನಲ್ಲಿ ಎದುರಾಳಿ ಬ್ಯಾಟ್ಸ್‌ಮನ್‌ಗಳಿಗೆ ಸಿಂಹ ಸ್ವಪ್ನರಾಗಿದ್ದ ರವಿ ಬಿಷ್ಣೋಯಿ ಹಾದಿ ಕೂಡ ಅತ್ಯಂತ ಕಠಿಣವಾಗಿತ್ತು.

ತಮಿಳುನಾಡು: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ರದ್ದುಪಡಿಸಿದ ಸರ್ಕಾರ
ತಮಿಳುನಾಡಿನಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಇಲ್ಲ ಎಂದು ಸರ್ಕಾರ ಮಂಗಳವಾರ ಪ್ರಕಟಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ನಿರಾಳಪಡುವಂತಾಗಿದೆ

