board exams

ಬೋರ್ಡ್ ಪರೀಕ್ಷೆಗಳ ಬಗ್ಗೆ ಮಾಜಿ HCL CEO ವಿನೀತ್ ನಾಯರ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆ: ಹೇಳಿದ್ದೇನು?
ತಮ್ಮದೇ ಆದ ಶೈಕ್ಷಣಿಕ ಹೋರಾಟಗಳನ್ನು ಉದಾಹರಣೆಯಾಗಿ ನೀಡಿರುವ ನಾಯರ್, ಬೋರ್ಡ್ ಪರೀಕ್ಷೆಯ ಫಲಿತಾಂಶಗಳು ಒಬ್ಬರ ಭವಿಷ್ಯವನ್ನು ನಿರ್ಣಯಿಸುತ್ತದೆ ಎಂಬ ದೀರ್ಘಕಾಲೀನ ನಂಬಿಕೆಗಳನ್ನು ಕೆಡವಿದ್ದಾರೆ.

ಪೋಷಕರೇ ಎಚ್ಚರ: 100% ಫಲಿತಾಂಶಕ್ಕಾಗಿ ಪ್ರತಿಷ್ಠಿತ ಶಾಲೆಯ ಕಳ್ಳಾಟ; 10 SSLC ವಿದ್ಯಾರ್ಥಿಗಳು ಫೇಲ್.. ದೂರು ದಾಖಲು!
ವಸಂತ ನಗರದ ಪ್ರತಿಷ್ಠಿತ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ವಿರುದ್ದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

CBSE 10, 12 ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ
ವೇಳಾಪಟ್ಟಿಯ ಪ್ರಕಾರ, CBSE 10 ನೇ ತರಗತಿ ಬೋರ್ಡ್ ಪರೀಕ್ಷೆಗಳು 2025 ಇಂಗ್ಲಿಷ್ ಮೊದಲ ವಿಷಯವಾಗಿ ಪ್ರಾರಂಭವಾಗುತ್ತದೆ, ಆದರೆ 12 ನೇ ತರಗತಿ ಪರೀಕ್ಷೆಗಳು ಉದ್ಯಮಶೀಲತೆಯ ವಿಷಯದೊಂದಿಗೆ ಪ್ರಾರಂಭವಾಗುತ್ತದೆ.

ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ
ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವುದಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ.

ದಿನಾಂಕ ನಿಗದಿಪಡಿಸಿದ ಸರ್ಕಾರ: ಸೋಮವಾರದಿಂದ 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ
ಮಾರ್ಚ್ 25 ರಿಂದ ಪರೀಕ್ಷೆ ನಡೆಯಲಿದ್ದು, 28ಕ್ಕೆ ಕೊನೆಯ ಪರೀಕ್ಷೆ ಇರುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಆದೇಶ ತಿಳಿಸಿದೆ

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

5ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಲ್ಲಿ ಅನುಮತಿಯಿಲ್ಲ: RTE ಅಸೋಸಿಯೇಷನ್
ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅಧಿಸೂಚನೆ ಹೊರಡಿಸುವ ಮೂಲಕ ಕಾನೂನಿನ ಕಾರ್ಯವಿಧಾನವನ್ನು ಅನುಸರಿಸದೆ ವಂಚನೆ ಮಾಡಿದೆ ಎಂದು ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘ ಶುಕ್ರವಾರ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರತಿಪಾದಿಸಿದೆ.

ಬೋರ್ಡ್ ಪರೀಕ್ಷೆಗಳಿಗೆ ವಿರೋಧದ ಹಿಂದೆ ಖಾಸಗಿ ಅನುದಾನ ರಹಿತ ಶಾಲೆಗಳ ಪಟ್ಟಭದ್ರ ಹಿತಾಸಕ್ತಿ ಇದೆ: ಸರ್ಕಾರ
5,8,9 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ವಿರೋಧಿಸುವುದರ ಹಿಂದೆ ಖಾಸಗಿ, ಅನುದಾನ ರಹಿತ ಶಾಲೆಗಳ ಪಟ್ಟಭದ್ರ ಹಿತಾಸಕ್ತಿಗಳಿವೆ ಎಂದು ಸರ್ಕಾರ ರಾಜ್ಯ ಹೈಕೋರ್ಟ್ ನಲ್ಲಿ ವಾದ ಮಂಡಿಸಿದೆ.

5, 8 ಮತ್ತು 9ನೇ ತರಗತಿಗೆ ಬೋರ್ಡ್ ಪರೀಕ್ಷೆಗೆ ಸುಪ್ರೀಂ ತಡೆ, ಎಕ್ಸಾಂ ಮುಂದೂಡಿದ ಶಿಕ್ಷಣ ಇಲಾಖೆ
5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ.

