board exams

ಇಂದಿನಿಂದ 5,8,9 ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ, 28.14 ಲಕ್ಷ ವಿದ್ಯಾರ್ಥಿಗಳು ಭಾಗಿ
ಗೊಂದಲಗಳ ನಡುವೆಯೇ ಇಂದಿನಿಂದ 5,8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಆರಂಭವಾಗಿವೆ.

ಬೋರ್ಡ್ ಪರೀಕ್ಷೆ ಗೊಂದಲ; ಶಿಕ್ಷಣ ತಜ್ಞರ ಸಭೆ ಕರೆಯುವಂತೆ ಬಿಜೆಪಿ ಆಗ್ರಹ
ಗರಿಷ್ಠ ಸಂಖ್ಯೆಯ ಪರೀಕ್ಷೆಗಳು, ಸ್ಪಷ್ಟ ನೀತಿ ಇಲ್ಲದೆ ಇರುವುದನ್ನು ಚರ್ಚೆ ಮಾಡಲು ಶಿಕ್ಷಣ ತಜ್ಞರ ಸಭೆ ಕರೆಯಬೇಕೆಂದು ಬಿಜೆಪಿ ಆಗ್ರಹಿಸಿದೆ.

5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು
ಮಹತ್ವದ ಬೆಳವಣಿಗೆಯಲ್ಲಿ 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗುರುವಾರ ಅನುಮತಿ ನೀಡಿದೆ.

ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ; 11, 12ನೇ ತರಗತಿಗೆ ಎರಡು ಭಾಷೆಗಳ ಅಧ್ಯಯನ
10ನೇ ತರಗತಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯುವ ಆಯ್ಕೆಯೊಂದಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

5, 8ನೇ ತರಗತಿ ಪರೀಕ್ಷೆಗಳ ಕುರಿತು ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಾರ್ಹ ಎಂದ ಪೋಷಕರು
5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಕುರಿತು ಹೈಕೋರ್ಟ್ ಆದೇಶದ ನಂತರ, ಕರ್ನಾಟಕ ಖಾಸಗಿ ಶಾಲಾ ಕಾಲೇಜು ಪೋಷಕ ಸಂಘದ ಸಮನ್ವಯ ಸಮಿತಿಯು ಸರ್ಕಾರದ ನಿರ್ಧಾರವನ್ನು ಪ್ರಶ್ನಾರ್ಹ ಎಂದು ಕರೆದಿದೆ.

5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ: ಪ್ರಶ್ನೆಪತ್ರಿಕೆ ಬಗ್ಗೆ ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ ಕೋರ್ಟ್ ಸೂಚನೆ
ಬೋರ್ಡ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯು ನ್ಯಾಯಮೂರ್ತಿ ಜಿ. ನರೇಂದರ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಛತ್ತೀಸ್‌ಗಢ: 10, 12ನೇ ತರಗತಿಯ 125 ಟಾಪರ್ ವಿದ್ಯಾರ್ಥಿಗಳಿಗೆ ಚಾಪರ್ ರೈಡ್ ಮೂಲಕ ಸನ್ಮಾನ!
10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಕನಿಷ್ಠ 125 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶನಿವಾರ ರಾಯ್‌ಪುರದಲ್ಲಿ ಹೆಲಿಕಾಪ್ಟರ್ ರೈಡ್ ಮೂಲಕ ಸನ್ಮಾನಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದಲ್ಲಿ 10 ನೇ ತರಗತಿ ಪಠ್ಯಕ್ರಮ ಶೇ.20 ರಷ್ಟು ಇಳಿಕೆಗೆ ಚಿಂತನೆ
ಸಾಂಕ್ರಾಮಿಕದ ಕಾರಣದಿಂದ ಉಂಟಾಗಿರುವ SSLC ವಿದ್ಯಾರ್ಥಿಗಳ ಮೇಲಿನ ಭಾರವನ್ನು ಇಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಬಾರಿ 10 ನೇ ತರಗತಿಯ ಪಠ್ಯಕ್ರಮವನ್ನು ಶೇ.20 ರಷ್ಟು ಕಡಿತಗೊಳಿಸುವ ಪ್ರಸ್ತಾವನೆ ಹೊಂದಿದೆ.

ಸಿಬಿಎಸ್ಇ 10-12ನೇ ತರಗತಿ ಪ್ರಥಮಾವಧಿ ಬೋರ್ಡ್ ಪರೀಕ್ಷಾ ದಿನಾಂಕ ಪ್ರಕಟ
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಸೋಮವಾರ 2021-22ನೇ ಸಾಲಿನ 10 ಮತ್ತು 12ನೇ ತರಗತಿಯ ಪ್ರಥಮಾವಧಿ ಬೋರ್ಡ್ ಪರೀಕ್ಷಾ ದಿನಾಂಕವನ್ನು ಬಿಡುಗಡೆ ಮಾಡಿದೆ.

