board exams

ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ 10, 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ ಆಂಧ್ರ ಪ್ರದೇಶ ಸರ್ಕಾರ
10 ಮತ್ತು 12ನೇ ತರಗತಿ ಪರೀಕ್ಷೆ ಆಯೋಜನೆ ವಿಚಾರವಾಗಿ ಸುಪ್ರೀಂ ಕೋರ್ಟ್ ನಿಂದ ಎಚ್ಚರಿಕೆ ಪಡೆದ ಬೆನ್ನಲ್ಲೇ ಆಂಧ್ರ ಪ್ರದೇಶ ಸರ್ಕಾರ ಪರೀಕ್ಷೆಗಳನ್ನು ರದ್ದು ಮಾಡಿದೆ.

ಕೋವಿಡ್ ನಡುವೆ 12ನೇ ತರಗತಿ ಪರೀಕ್ಷೆ; ಅನಾಹುತ ಸಂಭವಿಸಿದರೆ ಸರ್ಕಾರವೇ ಹೊಣೆ: ಆಂಧ್ರ ಸರ್ಕಾರಕ್ಕೆ 'ಸುಪ್ರೀಂ' ಎಚ್ಚರಿಕೆ
ಕೋವಿಡ್ ಸಾಂಕ್ರಾಮಿಕದ ನಡುವೆಯೇ 12ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವ ಆಂಧ್ರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದ್ದು, ಮಾರಣಾಂತಿಕತೆಯಿಲ್ಲದೆ ಪರೀಕ್ಷೆಗಳನ್ನು ನಡೆಸುವ ಕುರಿತು ಸರ್ಕಾರ ಮನವರಿಕೆ ಮಾಡಿಕೊಡದ ಹೊರತು ರಾಜ್ಯ ಮಂಡಳಿ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡುವುದಿಲ್ಲ ಎಂದು ಹೇಳಿದೆ.

ತಡವಾದರೂ 10, 12ನೇ ತರಗತಿ ಪರೀಕ್ಷೆ ನಡೆಸಿ: ರಾಜ್ಯ ಸರ್ಕಾರಕ್ಕೆ ಗ್ರಾಮೀಣ ಖಾಸಗಿ ಶಾಲೆಗಳ ಆಗ್ರಹ
ಕೋವಿಡ್ ಸಾಂಕ್ರಾಮಿಕತೆ ಹಿನ್ನಲೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಿಬಿಎಸ್ಇ, ಐಸಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ರಾಜ್ಯ ಸರ್ಕಾರ ಈ ಬಗ್ಗೆ ಕಾದು ನೋಡುವ ನಿರ್ಧಾರಕ್ಕೆ ಬಂದಿದೆ.

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು; ಕಾದು ನೋಡುವ ಸಚಿವ ಸುರೇಶ್ ಕುಮಾರ್ ನಿರ್ಧಾರಕ್ಕೆ ಪೋಷಕರ ಕಿಡಿ
ಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದ್ದು, ರಾಜ್ಯ ಸರ್ಕಾರ ಮಾತ್ರ ಪರೀಕ್ಷೆಗಳನ್ನು ರದ್ದು ಮಾಡದೆ ಕಾದು ನೋಡುವ ನಿರ್ಧಾರಕ್ಕೆ ಬಂದಿರುವುದು ಪೋಷಕರು, ವಿದ್ಯಾರ್ಥಿಗಳ ವಿರೋಧಕ್ಕೆ ದಾರಿ ಮಾಡಿಕೊಟ್ಟಿದೆ.

ಮಾರ್ಚ್ ತಿಂಗಳಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆ ನಡೆಯುವುದಿಲ್ಲ- ಸುರೇಶ್ ಕುಮಾರ್
ಮಾರ್ಚ್ 2021 ರಲ್ಲಿ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಯುಪಿ ಬೋರ್ಡ್ ಪರೀಕ್ಷೆ: ಉತ್ತರ ಪತ್ರಿಕೆಯಲ್ಲಿ 50, 100ರ ನೋಟುಗಳು ಕಂಡು ದಂಗಾದ ಮೌಲ್ಯಮಾಪಕರು!
ಉತ್ತರಪ್ರದೇಶದ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯಲ್ಲಿ 50, 100 ರುಪಾಯಿ ನೋಟುಗಳನ್ನು ಇಟ್ಟಿದ್ದು ಇದನ್ನು ಕಂಡ ಮೌಲ್ಯಮಾಪಕರು ದಂಗಾಗಿದ್ದಾರೆ...

ಪರೀಕ್ಷೆಯಲ್ಲಿ ಅತಿ ಹೆಚ್ಚು ಹಾಜರಾತಿ ಕಾಶ್ಮೀರದ ಯುವ ಮನಸ್ಥಿತಿಯನ್ನು ತೋರುತ್ತದೆ: ಪ್ರಧಾನಿ
ಜಮ್ಮು-ಕಾಶ್ಮೀರದಲ್ಲಿ ನಡೆದ ಬೋರ್ಡ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಹಾಜರಾತಿ ಇರುವುದು ಕಾಶ್ಮೀರದ ಯುವಜನತೆಯ ಸಕಾರಾತ್ಮಕ ಮನೋಭಾವನೆಯನ್ನು ತೋರುತ್ತದೆ ಎಂದು ಪ್ರಧಾನಿ ನರೆಂದ್ರ ಮೋದಿ ಹೇಳಿದ್ದಾರೆ.

ಸಿಬಿಎಸ್ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ 2018 ರಿಂದ ಬೋರ್ಡ್ ಪರೀಕ್ಷೆ?
ಕೇಂದ್ರ ಸರ್ಕಾರ ಸಿಬಿಎಸ್ ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ 2018 ರಿಂದ ಬೋರ್ಡ್ ಪರೀಕ್ಷೆಯನ್ನು ಪುನಃ ಪ್ರಾರಂಭಿಸುವ ಸಾಧ್ಯತೆ ಇದೆ.

