Boards

ನಿಗಮ-ಮಂಡಳಿ ಪಟ್ಟಿಯಲ್ಲಿ ಕಲಬುರಗಿ ನಾಯಕರ ಹೆಸರು: ಬದಲಾವಣೆಗೆ ಸಿಎಂ, ಡಿಸಿಎಂ ಸಿಟ್ಟು; ಖರ್ಗೆ ಕೈವಾಡ?
ಹೈಕಮಾಂಡ್ ಅನುಮೋದನೆ ನೀಡಿದ್ದ ನಿಗಮ–ಮಂಡಳಿಗಳಿಗೆ ನೇಮಕ ಪಟ್ಟಿಯಲ್ಲಿ ತಮಗೆ ಮಾಹಿತಿಯನ್ನೇ ನೀಡದೆ ಕೆಲವು ಹೆಸರು ಸೇರಿಸಿ ಮಾರ್ಪಾಡು ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಂಕ್ರಾಂತಿ ನಂತರ ನಿಗಮ-ಮಂಡಳಿ ನೇಮಕಾತಿ; ಶಾಸಕರಷ್ಟೆ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆ ಶಿವಕುಮಾರ್
ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ನಿಗಮ, ಮಂಡಳಿಗೆ ನೇಮಕಾತಿ ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಅರಸೀಕೆರೆ ಶಾಸಕ ಶಿವಲಿಂಗೇಗೌಡ ಸೇರಿ ಹಲವರಿಗೆ ಸ್ಥಾನ!
2024 ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳನ್ನು ಅಳೆದು ತೂಗಿದ ನಂತರ, ಕರ್ನಾಟಕದ ವಿವಿಧ ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರಾಗಿ ನೇಮಕಗೊಳ್ಳುವ ನಾಯಕರ ಮೊದಲ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ತನ್ನ ಒಪ್ಪಿಗೆ ನೀಡಿದೆ.

ನಿಗಮ-ಮಂಡಳಿ ಅಧ್ಯಕ್ಷರ ನೇಮಕ: ಮುಂದಿನ ವಾರ ದೆಹಲಿಗೆ ಸಿದ್ದು-ಡಿಕೆಶಿ, 29 ಶಾಸಕರಿಗೆ ಅಧಿಕಾರ ಸಾಧ್ಯತೆ
ಸರ್ಕಾರದ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ಪಟ್ಟಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಹತ್ವದ ಸಭೆ ನಿಗದಿ ಮಾಡಲಾಗಿದ್ದು, ಸಭೆಯಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮುಂದಿನ ವಾರ ರಾಷ್ಟ್ರರಾಜಧಾನಿಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ನಿಗಮ ಮಂಡಳಿಗಳ ಪ್ರಮುಖ ನೇಮಕಾತಿ ಬಗ್ಗೆ ನನ್ನೊಂದಿಗೆ ಸಮಾಲೋಚನೆ ನಡೆದಿಲ್ಲ: ಗೃಹ ಸಚಿವ ಪರಮೇಶ್ವರ್
ಕಾಂಗ್ರೆಸ್ ನ ಶಾಸಕರು ಹಾಗೂ ಕಾರ್ಯಕರ್ತರನ್ನು ಪ್ರಮುಖ ನಿಗಮ, ಮಂಡಳಿಗಳಿಗೆ ನೇಮಕ ಮಾಡುವ ಸಂಬಂಧ ಚರ್ಚೆ ನಡೆಯುತ್ತಿದ್ದು, ಈ ಪ್ರಕ್ರಿಯೆ ಸಂಬಂಧ ಕಾಂಗ್ರೆಸ್ ನಾಯಕರಲ್ಲಿ ಭಿನ್ನಾಭಿಪ್ರಾಯವಿದ್ದಂತೆ ಕಾಣುತ್ತಿದೆ.

ನಿಗಮ, ಮಂಡಳಿಗಳಿಗೆ ನೇಮಕ: ನಾಲ್ಕು ತಾಸು ಸಭೆ ನಡೆಸಿದ ಸಿಎಂ, ಡಿಸಿಎಂ!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಅನುಕೂಲವಾಗುವಂತೆ ನಿಗಮ, ಮಂಡಳಿಗೆ ಶಾಸಕರನ್ನು ನೇಮಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುಮಾರು ನಾಲ್ಕು ತಾಸು ಸಭೆ ನಡೆಸಿದ್ದಾರೆ.

ಸದ್ಯಕ್ಕಿಲ್ಲ ನಿಗಮ-ಮಂಡಳಿಗೆ ಅಧ್ಯಕ್ಷರ ನೇಮಕ; ಹುದ್ದೆಗಳಿಗಾಗಿ ಆಕಾಂಕ್ಷಿಗಳ ತವಕ; ಆಸಕ್ತಿ ತೋರದ ಕಾಂಗ್ರೆಸ್ ಹೈಕಮಾಂಡ್!
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸೋಮವಾರ ಪ್ರಕಟವಾಗಿದ್ದು, ರಾಜ್ಯದಲ್ಲಿ ಅನೇಕ ತಿಂಗಳಿಂದ ಬಾಕಿ ಉಳಿದಿರುವ ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಮತ್ತಷ್ಟು ವಿಳಂಬವಾಗಲಿದೆ.

ನಿಗಮ ಮಂಡಳಿಗೆ ಶಾಸಕರು, ಕಾಂಗ್ರೆಸ್ ಕಾರ್ಯಕರ್ತರ ನೇಮಕ: ಡಿಸಿಎಂ ಡಿಕೆಶಿ
ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರನ್ನು ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ನಿಗಮ ಮಂಡಳಿ ನೇಮಕಕ್ಕೆ ಸಂಧಾನ ಸೂತ್ರ: ಶೇ.70ರಷ್ಟು ಸ್ಥಾನ ಪಕ್ಷದ ಕಾರ್ಯಕರ್ತರಿಗೆ ಉಳಿದದ್ದು ಶಾಸಕರಿಗೆ!
ಸರ್ಕಾರ ರಚನೆ ಬಳಿಕ ನಿಗಮ- ಮಂಡಳಿಗಳ ನೇಮಕ ಮಾಡುವ ಕಾರ್ಯ ನಡೆಯಲಿದೆ. ನಿಗಮ- ಮಂಡಳಿಗೆ ನೇಮಕಾತಿ ಮಾಡುವಂತೆ ಶಾಸಕರು ಒತ್ತಡ ಹೇರಿದ್ದ ಹಿನ್ನೆಲೆಯಲ್ಲಿ ಹೈಕಮಾಂಡ್ ಬಳಿ ಚರ್ಚಿಸಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ.

