boat capsized

Tunisian ಕರಾವಳಿಯಲ್ಲಿ ದೋಣಿ ಮುಳುಗಡೆ; ಇಬ್ಬರು ಸಾವು, 12 ಮಂದಿಗಾಗಿ ಶೋಧ ಕಾರ್ಯಾಚರಣೆ
ಜಾರ್ಜಿಸ್ ಮತ್ತು ಬೆನ್ ಗರ್ಡೇನ್ ನಗರಗಳ ನಡುವಿನ ಪ್ರದೇಶದಿಂದ ಗುರುವಾರ ಮುಂಜಾನೆ ದೋಣಿ ಹೊರಟಿತ್ತು. ಶನಿವಾರ ಜೀವ ರಕ್ಷಕ ಜಾಕೆಟ್ ಧರಿಸಿದ್ದ ಏಕೈಕ ಬದುಕುಳಿದ ವ್ಯಕ್ತಿಯನ್ನು ವಾಣಿಜ್ಯ ಹಡಗೊಂದು ಪತ್ತೆಹಚ್ಚಿ ರಕ್ಷಿಸಿದೆ.

ವಿಶಾಖಪಟ್ಟಣಂ ಕರಾವಳಿಯಲ್ಲಿ ಮೀನುಗಾರಿಕಾ ದೋಣಿ ಮಗುಚಿ 6 ಮೀನುಗಾರರು ನಾಪತ್ತೆ; ಒಬ್ಬನ ರಕ್ಷಣೆ
ನಾಪತ್ತೆಯಾಗಿರುವ ಮೀನುಗಾರರಿಗಾಗಿ ಭಾರತೀಯ ಕರಾವಳಿ ರಕ್ಷಣಾ ಪಡೆ (Indian Coast Guard) ಮತ್ತು ಸಾಗರ ಪೊಲೀಸ್ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ಉಡುಪಿ: ದೋಣಿ ಮುಳುಗಿ ಮೂವರು ಪ್ರವಾಸಿಗರು ಸಾವು; ಜಿಲ್ಲಾಡಳಿತದಿಂದ ಸುರಕ್ಷತಾ ಕ್ರಮ
ಇಂದು ಕರಾವಳಿ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ಕಡಲತೀರಗಳು ಮತ್ತು ಕರಾವಳಿ ತಾಣಗಳಲ್ಲಿ ಪ್ರವಾಸಿಗರ ಸುರಕ್ಷತೆಯು ಮೊದಲ ಆದ್ಯತೆಯಾಗಿರಬೇಕು ಎಂದು ಒತ್ತಿ ಹೇಳಿದರು.

ಕಾಂತಾರ ಚಾಪ್ಟರ್-1 ಚಿತ್ರೀಕರಣ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ: ಚಿತ್ರತಂಡ ಸ್ಪಷ್ಟನೆ
ಮಾಣಿ ಜಲಾಶಯದ ಹಿನ್ನೀರಿನಲ್ಲಿ ಕಾಂತಾರ ಶೂಟಿಂಗ್ ನಡೆಯುತ್ತಿದೆ. ಶೂಟಿಂಗ್‌ಗಾಗಿ ಬ್ಯಾಕ್ ಡ್ರಾಪ್‌ನಲ್ಲಿ ದೋಣಿ ಸೆಟ್ ಹಾಕಲಾಗಿತ್ತು. ಇಲ್ಲಿ ಭಾರೀ ಗಾಳಿ, ಮಳೆಗೆ ಆ ಸೆಟ್ ಕೆಳಗೆ ಬಿದ್ದಿದೆ.

ಜಮ್ಮು ಮತ್ತು ಕಾಶ್ಮೀರ: ಬೋಟ್ ಮುಳುಗಿ 4 ಶಾಲಾ ಮಕ್ಕಳ ಸಾವು, ಹಲವರ ನಾಪತ್ತೆ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ದೋಣಿ ದುರಂತ ಸಂಭವಿಸಿದ್ದು, ದೋಣಿಯಲ್ಲಿ ಸಾಗುತ್ತಿದ್ದ 4 ಶಾಲಾ ಮಕ್ಕಳು ಸಾವಿಗೀಡಾಗಿದ್ದಾರೆ.

ಒಡಿಶಾ: ಆನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ದೋಣಿ ಮಗುಚಿಬಿದ್ದು, ಟಿವಿ ವರದಿಗಾರ ದುರ್ಮರಣ
ಆನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಒಡಿಆರ್ ಎಎಫ್ ಪವರ್ ದೋಣಿ ಮಹಾದಾಯಿ ನದಿಯಲ್ಲಿ ಮಗುಚಿ ಬಿದ್ದ ಪರಿಣಾಮ ಒಡಿಶಾದ ಖ್ಯಾತ ಟಿವಿ ಜರ್ನಲಿಸ್ಟ್ ಅರಿಂದಮ್ ದಾಸ್ ಶುಕ್ರವಾರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ನೇತ್ರಾವತಿ ನದಿಯಲ್ಲಿ ದೋಣಿ ಮಗುಚಿ ಯುವತಿ ಸಾವು
ನೇತ್ರಾವತಿ ನದಿಯಲ್ಲಿ ದೋಣಿ ಮಗುಚಿದ ಪರಿಣಾಮ ಯುವತಿಯೊಬ್ಬಳು ಮೃತಪಟ್ತ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಉಳ್ಲಾಲ ಸಮೀಪದ ಉಳಿಯಲ್ಲಿ ನಡೆದಿದೆ.

ಉತ್ತರ ಪ್ರದೇಶ: ಸರಯೂ ನದಿಯಲ್ಲಿ ದೋಣಿ ಮುಳುಗಿ ಆರು ಸಾವು
ಉತ್ತರ ಪ್ರದೇಶದ ಸರಯೂ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ನಾಲ್ವರು ಮಕ್ಕಳು ಸೇರಿ ಆರು ಜನ ಮೃಅತಪಟ್ಟಿದ್ದಾರೆ.

ಉತ್ತರ ಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ 22 ಸಾವು
ಉತ್ತರ ಪ್ರದೇಶದ ಭಾಗ್ ಪತ್ ಬಳಿ ಯಮುನಾ ನದಿಯಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಇಪ್ಪತ್ತೆರಡು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

