Boat collapse

ಅಂಡಮಾನ್ ಸಮುದ್ರದಲ್ಲಿ ವಲಸಿಗರಿದ್ದ ದೋಣಿ ದುರಂತ: ಬಾಂಗ್ಲಾದೇಶಿಯರು-ರೋಹಿಂಗ್ಯಾ ನಿರಾಶ್ರಿತರು ಸೇರಿ 250ಕ್ಕೂ ಹೆಚ್ಚು ಮಂದಿ ನಾಪತ್ತೆ..!
ಬಾಂಗ್ಲಾದೇಶದ ಟೆಕ್ನಾಫ್‌ನಿಂದ ಮಲೇಷ್ಯಾಕ್ಕೆ ಹೊರಟಿದ್ದ ದೋಣಿ ಬಿರುಗಾಳಿ, ಅಲೆಗಳ ಅಬ್ಬರ ಮತ್ತು ನಿಗದಿಗಿಂತ ಹೆಚ್ಚಿನ ಸಂಖ್ಯೆಯ ಜನರನ್ನು ಹೊತ್ತೊಯ್ಯುತ್ತಿದ್ದ ಪರಿಣಾಮ ದೋಣಿ ಮಗುಚಿ ಬಿದ್ದಿದೆ.

ಮಲಪ್ಪುರಂನಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಪಲ್ಟಿ: 6 ಮಕ್ಕಳು ಸೇರಿ 15 ಸಾವು, ಹಲವರು ನಾಪತ್ತೆ
ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿರುವ ಘಟನೆ ಮಲಪ್ಪುರಂನ ತಾನೂರ್ ತೂವಲ್ತಿರಾದಲ್ಲಿ ನಡೆದಿದೆ.

ಮಹಾರಾಷ್ಟ್ರದಲ್ಲಿ ದೋಣಿ ದುರಂತ: 4 ಸಾವು, 35 ವಿದ್ಯಾರ್ಥಿಗಳ ರಕ್ಷಣೆ
ಮಹಾರಾಷ್ಟ್ರದ ದಾಹನು ಕಡಲತೀರದಲ್ಲಿ 40 ಶಾಲಾ ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನೀರಿನಲ್ಲಿ ಮುಳುಗಿದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ...

