Boat mishap

ಉಡುಪಿ: ಮೀನುಗಾರಿಕೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಮುಗುಚಿದ್ದ ದೋಣಿ; ನಾಪತ್ತೆಯಾಗಿದ್ದ ಮೀನುಗಾರನ ಶವ ಪತ್ತೆ!
ರಾಜ್ಯ

ಉಡುಪಿ: ಮೀನುಗಾರಿಕೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಮುಗುಚಿದ್ದ ದೋಣಿ; ನಾಪತ್ತೆಯಾಗಿದ್ದ ಮೀನುಗಾರನ ಶವ ಪತ್ತೆ!

ಜುಲೈ 31ರಂದು ಉಡುಪಿ ಜಿಲ್ಲೆಯ ಬೈಂದೂರು ಕರಾವಳಿಯಲ್ಲಿ ದೋಣಿಯೊಂದು ಮುಳುಗಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ಬುಧವಾರ ತಿಳಿಸಿವೆ.

ಬಾಂಗ್ಲಾದೇಶ: ನದಿಯಲ್ಲಿ ದೋಣಿ ಬೆಂಕಿಗಾಹುತಿ; 36 ಮಂದಿ ಸಾವು
ವಿದೇಶ

ಬಾಂಗ್ಲಾದೇಶ: ನದಿಯಲ್ಲಿ ದೋಣಿ ಬೆಂಕಿಗಾಹುತಿ; 36 ಮಂದಿ ಸಾವು

ದಕ್ಷಿಣ ಬಾಂಗ್ಲಾದೇಶದಲ್ಲಿ ಸರಕು ಮತ್ತು ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿ ಬೆಂಕಿಗಾಹುತಿಯಾಗಿದ್ದು ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರಪ್ರದೇಶ: ಪ್ರವಾಸಿಗರ ದೋಣಿ ಪಲ್ಟಿ: 12 ಮಂದಿ ಸಾವು, 14 ಜನರ ರಕ್ಷಣೆ
ದೇಶ

ಆಂಧ್ರಪ್ರದೇಶ: ಪ್ರವಾಸಿಗರ ದೋಣಿ ಪಲ್ಟಿ: 12 ಮಂದಿ ಸಾವು, 14 ಜನರ ರಕ್ಷಣೆ

ಕನಿಷ್ಠ 50 ಪ್ರವಾಸಿಗರು ಮತ್ತು 11 ಸಿಬ್ಬಂದಿಗಳನ್ನು ಹೊತ್ತ ದೋಣಿಯೊಂದು ನದಿಯಲ್ಲಿ ಮಗುಚಿದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗೋದಾವರಿ ನದಿಯಲ್ಲಿ ನಡೆದಿದೆ. ದೋಣಿಯಲ್ಲಿ 50 ಪ್ರವಾಸಿಗರು ಮತ್ತು 11 ಸಿಬ್ಬಂದಿಗಳಿದ್ದರೆಂದು ಹೇಳಲಾಗಿದೆ. 

ಅಮೆರಿಕಾ ದೋಣಿ ದುರಂತ: ಭಾರತೀಯ ಮೂಲದ ದಂಪತಿ ದುರ್ಮರಣ
ವಿದೇಶ

ಅಮೆರಿಕಾ ದೋಣಿ ದುರಂತ: ಭಾರತೀಯ ಮೂಲದ ದಂಪತಿ ದುರ್ಮರಣ

ಅಮೆರಿಕದಲ್ಲಿ ನಡೆದ ದೋಣಿ ಅಪಘಾತದಲ್ಲಿ ಭಾರತೀಯ ಮೂಲದ ದಂಪತಿ ಮೃತಪಟ್ಟಿದ್ದಾರೆ. ಕ್ಯಾಲಿಪೋರ್ನಿಯಾದ ಸಾಂತಾ ಕ್ರೂಜ್ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಗೆ ದಂಪತಿ ತೆರಳುತ್ತಿದ್ದ ವೇಳೆ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ.