boat ride

ಒಂದೂವರೆ ಅಡಿ ನೀರಿನಲ್ಲಿ ನಿಮ್ಮನ್ನು ದೋಣಿಯಲ್ಲಿ ಕರೆದುಕೊಂಡು ಹೋದ ಪುಣ್ಯಾತ್ಮ ಯಾರು? ಸಿದ್ದರಾಮಯ್ಯಗೆ ಸಿಎಂ ಪ್ರಶ್ನೆ
ರಾಜಕೀಯ

ಒಂದೂವರೆ ಅಡಿ ನೀರಿನಲ್ಲಿ ನಿಮ್ಮನ್ನು ದೋಣಿಯಲ್ಲಿ ಕರೆದುಕೊಂಡು ಹೋದ ಪುಣ್ಯಾತ್ಮ ಯಾರು? ಸಿದ್ದರಾಮಯ್ಯಗೆ ಸಿಎಂ ಪ್ರಶ್ನೆ

ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ನೆರೆ ಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಅವರು ಬೋಟ್‌ನಲ್ಲಿ ಭೇಟಿ ನೀಡಿದ ಪ್ರಸಂಗ ಸದನದಲ್ಲಿ ಹಾಸ್ಯ ಚಟಾಕಿಗೆ ಕಾರಣವಾಯಿತು.

ಶ್ರೀರಂಗಪಟ್ಟಣ ಕೋಟೆಯ ಸುತ್ತ ದೋಣಿ ವಿಹಾರ ಸೌಲಭ್ಯ ಶೀಘ್ರ: ಪ್ರವಾಸೋದ್ಯಮ ಸಚಿವ ಸಿಟಿ ರವಿ
ವಾಹನ

ಶ್ರೀರಂಗಪಟ್ಟಣ ಕೋಟೆಯ ಸುತ್ತ ದೋಣಿ ವಿಹಾರ ಸೌಲಭ್ಯ ಶೀಘ್ರ: ಪ್ರವಾಸೋದ್ಯಮ ಸಚಿವ ಸಿಟಿ ರವಿ

 ಐತಿಹಾಸಿಕ ಶ್ರೀರಂಗಪಟ್ಟಣ ಕೋಟೆಯ ಸುತ್ತಲ ಕಂದಕದಲ್ಲಿ ಜನರ ಅನುಕೂಲಕ್ಕಾಗಿ ಶೀಘ್ರವೇ ದೋಣಿ ವಿಹಾರ  ಸೌಲಭ್ಯ ಒದಗಿಸಲಾಗುತ್ತದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. ಐತಿಹಾಸಿಕ ನಗರಿಗೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಪ್ರವಾಸೋದ್ಯಮ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.