ರಾಜ್ಯಸೀಮೆಎಣ್ಣೆ ಚಾಲಿತ ದೋಣಿಗಳ ಇಂಜಿನ್ ಪೆಟ್ರೋಲ್ ಗೆ ಪರಿವರ್ತನೆ: ಮೀನುಗಾರಿಕೆ ಇಲಾಖೆ ಪ್ರಸ್ತಾವನೆ
ರಾಜ್ಯದಲ್ಲಿ ಸಾಂಪ್ರದಾಯಿಕ ನಾಡದೋಣಿಗಳಿಗೆ ಇಂಧನದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸೀಮೆ ಎಣ್ಣೆ ಚಾಲಿತ ಇಂಜಿನ್ ನ್ನು ಪೆಟ್ರೋಲ್ ಗೆ ಬದಲಾಯಿಸಲು ಅನುಮತಿ ಕೋರಿ ಮೀನುಗಾರಿಕೆ ಇಲಾಖೆ ರಾಜ್ಯ ಸರ್ಕಾರದ ಮುಂದೆ ನಾಲ್ಕನೇ ಬಾರಿಗೆ ಪ್ರಸ್ತಾವನೆ ಸಲ್ಲಿಸಿದೆ.