bodh gaya

ದಲೈಲಾಮ ಮೇಲೆ ಬೇಹುಗಾರಿಕೆ: ಬೋಧ್ ಗಯಾದಲ್ಲಿ ಚೀನಾ ಮಹಿಳೆ ಬಂಧನ
ದಲೈ ಲಾಮ ಮೇಲೆ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಡಿ ಬೋಧ್ ಗಯಾದಲ್ಲಿ ಚೀನಾ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.

ಅಗತ್ಯವಿರುವವರಿಗೆ ಯಾವಾಗಲೂ ಕೆಲಸ ಮಾಡಿ: ಬೋಧಗಯಾದಲ್ಲಿ ಟಿಬೆಟ್‌ನ ಧರ್ಮಗುರು ದಲೈ ಲಾಮಾ
ಅಗತ್ಯವಿರುವ ಜನರಿಗಾಗಿ ಯಾವಾಗಲೂ ಕೆಲಸ ಮಾಡಿ. ಒಬ್ಬ ವ್ಯಕ್ತಿಯು ನಂಬಿಕೆಯುಳ್ಳವನಾಗಿದ್ದರೆ ಆತ ಇತರರ ಬಗ್ಗೆ ಯೋಚಿಸಬೇಕು ಎಂದು ಟಿಬೆಟ್‌ನ ಧರ್ಮಗುರು ದಲೈಲಾಮ ಅವರು ಗುರುವಾರ ಹೇಳಿದರು.

ಜನ್ಮದಿನದ ಅಂಗವಾಗಿ ಚಂದ್ರನ ಮೇಲೆ ಜಾಗ ಖರೀದಿಸಿದ ಬೋಧ್ ಗಯಾ ನಿವಾಸಿ
ಜನ್ಮದಿನಾಚರಣೆ ಅಂಗವಾಗಿ ಬೆಲೆಬಾಳುವ ವಸ್ತುಗಳನ್ನು ಖರೀದಿಸುವುದು ಸಾಮಾನ್ಯ. ಆದರೆ ಬೋಧ್ ಗಯಾ ನಿವಾಸಿಯೊಬ್ಬ ಚಂದ್ರನ ಮೇಲೆ ಒಂದು ಎಕರೆಯಷ್ಟು ಜಾಗವನ್ನು ಖರೀದಿಸಿದ್ದಾರೆ.

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ತೇಜ್ ಪ್ರತಾಪ್ ಯಾದವ್ ನಾಪತ್ತೆ!?
ವಿವಾಹವಾಗಿದ್ದ ಕೆಲವೇ ತಿಂಗಳಲ್ಲಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಈಗ ಏಕಾ ಏಕಿ ನಾಪತ್ತೆಯಾಗಿರುವ ಸುದ್ದಿ ಬಂದಿದೆ.

ಬಿಹಾರ: 15 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬೌದ್ದ ಸನ್ಯಾಸಿ ಬಂಧನ
ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಹಾರದ ವಿಶ್ವವಿಖ್ಯಾತ ಬೋಧ್ ಗಯಾದಲ್ಲಿ ಧ್ಯಾನ ಕೇಂದ್ರ ಮತ್ತು ಶಾಲೆಯನ್ನು ನಡೆಸುತ್ತಿದ್ದ ಬೌದ್ದ ಸನ್ಯಾಸಿಯನ್ನು ಬಂಧಿಸಲಾಗಿದೆ.

ಬೋಧ್ ಗಯಾ ಸ್ಫೋಟದ 5 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 5 ಜನ ಉಗ್ರರಿಗೆ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಬೋದ್ ಗಯಾ ಸರಣಿ ಬಾಂಬ್ ಸ್ಫೋಟ; ಇಂಡಿಯನ್ ಮುಜಾಹಿದ್ದೀನ್ ನ 5 ಉಗ್ರರು ದೋಷಿಗಳು
2013ರ ಬೋದ್ ಗಯಾ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಐದೂ ಉಗ್ರರು ದೋಷಿಗಳು ಎಂದು ವಿಶೇಷ ಎನ್ ಐಎ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಬೋಧ್ ಗಯಾದಲ್ಲಿ ಎರಡು ಬಾಂಬ್ ಪತ್ತೆ: ದಲೈಲಾಮಗೆ ಬಿಗಿ ಬಂದೋಬಸ್ತ್
ರಸಿದ್ಧ ಧಾರ್ಮಿಕ ಕೇಂದ್ರ ಬೋಧ್ ಗಯಾದಲ್ಲಿ ನಿನ್ನೆ ರಾತ್ರಿ ಎರಡು ಬಾಂಬ್ ಪತ್ತೆಯಾಗಿದ್ದು, ಬೌಧ ಧರ್ಮಗುರು ದಲೈಲಾಮ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೋಧ ಗಯಾಗೆ ಬಂದಿಳಿದ ಮೋದಿ
ಮೂರು ದಿನಗಳ ಅಂತರಾಷ್ಟ್ರೀಯ ಬೌದ್ಧ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಗಯಾ

