bodies

Air India plane crash: 190 ಜನರ ಗುರುತು ಪತ್ತೆ, 159 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ
ಇಂದು ಬೆಳಗ್ಗೆವರೆಗೆ 190 ಡಿಎನ್‌ಎ ಮಾದರಿಗಳನ್ನು ಹೊಂದಿಸಲಾಗಿದೆ ಮತ್ತು 159 ಶವಗಳನ್ನು ಈಗಾಗಲೇ ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಕೇಶ್ ಜೋಶಿ ತಿಳಿಸಿದ್ದಾರೆ.

Wayanad landslides: ಕುಳಿತ ಭಂಗಿಯಲ್ಲಿ, ಮಲಗಿದ ಸ್ಥಿತಿಯಲ್ಲಿ ಕಂಡುಬಂದ ಮೃತದೇಹಗಳು...
ಇದುವರೆಗೆ ಕನಿಷ್ಠ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮತ್ತು 186 ಮಂದಿ ಗಾಯಗೊಂಡಿದ್ದಾರೆ. ದುರಂತದಲ್ಲಿ ಸಿಲುಕಿರುವ ಶಂಕಿತ ಜನರನ್ನು ಪತ್ತೆಹಚ್ಚಲು ವಿವಿಧ ರಕ್ಷಣಾ ಸಂಸ್ಥೆಗಳು ಇಂದು ಮುಂಜಾನೆ ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ.

ಉತ್ತರಾಖಂಡದಲ್ಲಿ ರಾಜ್ಯದ 9 ಚಾರಣಿಗರ ದುರ್ಮರಣ, ನಾಳೆ ಬೆಂಗಳೂರಿಗೆ ಮೃತದೇಹ ರವಾನೆ
ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡ ಕರ್ನಾಟಕದ ಒಂಬತ್ತು ಚಾರಣಿಗರ ಮೃತದೇಹಗಳನ್ನು ಶುಕ್ರವಾರ ದೆಹಲಿ ಮೂಲಕ ಬೆಂಗಳೂರಿಗೆ ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಠ್ಮಂಡು: ಇಸ್ರೇಲ್‌ನಲ್ಲಿ ಹತ್ಯೆಗೀಡಾದ ನಾಲ್ವರು ನೇಪಾಳಿ ವಿದ್ಯಾರ್ಥಿಗಳ ಮೃತದೇಹ ಆಗಮನ
ಇಸ್ರೇಲ್‌ನಲ್ಲಿ ಹಮಾಸ್ ಬಂಡುಕೋರರ ದಾಳಿಯಿಂದ ಮೃತಪಟ್ಟ ನಾಲ್ವರು ನೇಪಾಳಿ ವಿದ್ಯಾರ್ಥಿಗಳ ಮೃತದೇಹಗಳನ್ನು ಕಠ್ಮಂಡುವಿಗೆ ತರಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮೃತದೇಹಗಳೆಲ್ಲಿ? ಗಾಜಾ ಆಸ್ಪತ್ರೆ ಸ್ಫೋಟದ ಕುರಿತು ಇಸ್ರೇಲ್ ಪ್ರಶ್ನೆ
ಗಾಜಾಪಟ್ಟಿಯ ಅಲ್ ಅಹಿಲ್ ಬ್ಯಾಪ್ಟಿಸ್ಟ್ ಆಸ್ಪತ್ರೆಯ ಸ್ಫೋಟದ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಪ್ಯಾಲೆಸ್ತೇನ್ ಆರೋಪವನ್ನು ಇಸ್ರೇಲ್ ಸೇನೆ ನಿರಾಕರಿಸಿದೆ.

ಒಡಿಶಾ ರೈಲು ದುರಂತ: ತಿಂಗಳು ಕಳೆಯುತ್ತಿದ್ದರೂ ನಿಲ್ಲದ ವೇದನೆ; ಶವಗಳಿಗಾಗಿ ಕಾಯುತ್ತಿರುವ ಸಂಬಂಧಿಕರ ರೋಧನೆ!
ಸುಮಾರು 300 ಜೀವಗಳನ್ನು ಬಲಿತೆಗೆದುಕೊಂಡ ಭೀಕರ ರೈಲು ಅಪಘಾತ ಸಂಭವಿಸಿ ಸುಮಾರು ನಾಲ್ಕು ವಾರವಾದರ ಮೃತರ ಸಂಬಂಧಿಕರ ದುಃಖ ಮತ್ತು ವೇದನೆ ಇನ್ನೂ ಕಡಿಮೆಯಾಗಿಲ್ಲ.

ನಾಗಾಲ್ಯಾಂಡ್ ನಲ್ಲಿ ಪ್ರಜೆಗಳ ಹತ್ಯೆ: ಮೃತ ದೇಹವನ್ನು ಟಾರ್ಪಲ್ ಅಡಿ ಬಚ್ಚಿಡಲು ಯತ್ನಿಸಿದ್ದ ಸೇನೆ- ಸರ್ಕಾರ
ನಾಗಾಲ್ಯಾಂಡ್ ನಲ್ಲಿ ತಪ್ಪಾಗಿ ಗುರುತಿಸುವಿಕೆಯ ಪರಿಣಾಮ ಉಗ್ರರನ್ನು ಹತ್ಯೆ ಮಾಡುವ ಬದಲು ಪ್ರಜೆಗಳನ್ನು ಕೊಂದಿದ್ದ ಸೇನೆ ವಿಶೇಷ ಪಡೆ ಮೃತದೇಹಗಳನ್ನು ಟಾರ್ಪಾಲ್ ನ ಅಡಿಯಲ್ಲಿ ಬಚ್ಚಿಡಲು ಯತ್ನಿಸಿತ್ತು

ಮಹಾರಾಷ್ಟ್ರ ದೋಣಿ ದುರಂತ: 7 ಮಂದಿ ಮೃತದೇಹ ಪತ್ತೆ, ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶ: ಗಂಗಾ ನದಿ ತೀರದ ಮರಳಿನಲ್ಲಿ ಹೂತಿರುವ ಶವಗಳ ಪತ್ತೆ!
ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯಲ್ಲಿನ ಗಂಗಾ ನದಿ ತೀರದ ಮರಳಿನಲ್ಲಿ ಹೂತಿರುವ ಹೆಚ್ಚಿನ ಸಂಖ್ಯೆಯಶವಗಳು ಪತ್ತೆಯಾಗಿವೆ. ಇದು ಸುತ್ತಮುತ್ತಲ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

