ವಿಡಿಜಿಗಳನ್ನು ಹತ್ಯೆ ಮಾಡಿದ ಭಯೋತ್ಪಾದಕರನ್ನು ಪತ್ತೆಹಚ್ಚಲು ಕಿಶ್ತ್ವಾರ್ನಲ್ಲಿ ಬೃಹತ್ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.