ಇದೊಂತರಾ ಸಿನಿಮಾ ಕಥೆಯಂತಿದೆ. ಆದರೆ ಅಸ್ಸಾಂನ ಹಳ್ಳಿಯೊಂದರಲ್ಲಿ ನಡೆದ ಘಟನೆ, ಹಿಂದೂ ಮುಸ್ಲಿಂ ಐಕ್ಯತೆಗೆ ಒಂದು ಉತ್ತಮ ಉದಾಹರಣೆ ಎನ್ನಬಹುದು...