Body camera

Passport ಪರಿಶೀಲನೆಗೆ Body cameras ಕಡ್ಡಾಯ..!
ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಅರ್ಜಿದಾರರು ನೀಡಿದ ವಸತಿ ವಿಳಾಸಕ್ಕೆ ಖುದ್ದಾಗಿ ಭೇಟಿ ನೀಡಲೇಬೇಕು.

ಆರೋಪಿಗಳನ್ನು ಬಂಧಿಸುವ ಪೊಲೀಸರು ಬಾಡಿ ಕ್ಯಾಮರಾ ಧರಿಸಿರುವುದನ್ನು ಖಚಿತಪಡಿಸಿಕೊಳ್ಳಿ: ಡಿಜಿಪಿಗೆ ಹೈಕೋರ್ಟ್ ಸೂಚನೆ
ಯಾವುದೇ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಅಥವಾ ಇತರೆ ವ್ಯಕ್ತಿಗಳನ್ನು ಬಂಧಿಸುವಾಗ ಪೊಲೀಸರು ಬಾಡಿ ಕ್ಯಾಮೆರಾ ಧರಿಸುವುದನ್ನು ಖಚಿತಪಡಿಸಿಕೊಳ್ಳಿ ಎಂದು ಡಿಜಿಪೆಗೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

