ರಾಜ್ಯ17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!
ಜಾನಕಿ ಅವರ ಏಕೈಕ ಪುತ್ರ ಕಳೆದ ಜನವರಿಯಲ್ಲಿ ನಿಧನರಾಗಿದ್ದರಿಂದ, ಅವರ ಮೊಮ್ಮಗಳು ಅಪ್ಸರಾ ಅವರು ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.