body donation

ಕಲಬುರಗಿ: ಹೂಳಲು ಸ್ಥಳವಿಲ್ಲದ್ದಕ್ಕೆ ವೃದ್ಧೆಯ ದೇಹದಾನ ಮಾಡಿದ ಗ್ರಾಮಸ್ಥರು!
ಶವ ಹೂಳಲು ಸ್ಥಳವಿಲ್ಲದ ಕಾರಣ ವೃದ್ಧೆಯ ದೇಹದಾನ ಮಾಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭಂಕೂರ ಗ್ರಾಮದಲ್ಲಿ ನಡೆದಿದೆ.

ಸಾವಿನಲ್ಲೂ ಸಾರ್ಥಕ್ಯ: ದೇಹದಾನದ ಮೂಲಕ ಮಾದರಿಯಾದ ಮಂಗಳೂರು ಬಾಲಕಿ!
ಬಾಲಕಿಯೊಬ್ಬಳು ತಾನು ಸಾಯುವೆನೆಂದು ತಿಳಿದ ಬಳಿಕ ತನ್ನ ದೇಹದಾನಕ್ಕೆ ಮುಂದಾಗುವ ಮೂಲಕ ಇತರರಿಗೆ ಮಾದರಿಯಾದ ಘಟನೆ ಕರ್ನಾಟಕ ಕರಾವಳಿ ನಗರ ಮಂಗಳೂರಿನಲ್ಲಿ ನಡೆದಿದೆ.

ದೇಹದಾನಕ್ಕೆ ನಿರ್ಧರಿಸಿದ ಒಂದೇ ಕುಟುಂಬದ 24 ಸದಸ್ಯರು
ಬಳ್ಳಾರಿಯ ಹಗರಿ ಬೊಮ್ಮನಹಳ್ಳಿಯಲ್ಲಿ ಒಂದೇ ಕುಟುಂಬದ 24 ಜನರು ಮರಣಾನಂತರ ದೇಹದಾನ ಮಾಡಲು ನಿರ್ಧರಿಸಿದ್ದಾರೆ.

