body dragged

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಎಳೆದೊಯ್ದ ಸಿಮೆಂಟ್ ಕಂಪನಿ ಸಿಬ್ಬಂದಿ! ವಿಡಿಯೋ ವೈರಲ್
ಬಿಹಾರದ ವಲಸೆ ಕಾರ್ಮಿಕ ವರ್ಷದ ಚಂದನ್ ಸಿಂಗ್ (35) ಮೃತಪಟ್ಟ ಕಾರ್ಮಿಕ.

ವೇಗವಾಗಿ ಬಂದು ಬೈಕ್ಗೆ ಡಿಕ್ಕಿ; ಬಾಲಕಿಯ ದೇಹವನ್ನು ಅರ್ಧ ಕಿ.ಮೀ. ಎಳೆದೊಯ್ದ ಬಸ್
ಒಡಿಶಾದ ಬಲಂಗೀರ್ ಜಿಲ್ಲೆಯ ಗೈಂತಾಲಾ ಬಳಿ ವೇಗವಾಗಿ ಬಂದ ಖಾಸಗಿ ಬಸ್ ಬಾಲಕಿ ತನ್ನ ತಂದೆ ಮತ್ತು ಸಹೋದರಿಯೊಂದಿಗೆ ಸವಾರಿ ಮಾಡುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದು, ನಂತರ ಆಕೆಯ ದೇಹವನ್ನು ಸುಮಾರು ಅರ್ಧ ಕಿ.ಮೀ ದೂರದವರೆಗೆ ಎಳೆದುಕೊಂಡು ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

