body found

ದೆಹಲಿ: ಮಹಿಳಾ ಪೇದೆಯನ್ನು ಕೊಲೆಗೈದಿದ್ದ ಹೆಡ್ ಕಾನ್ಸ್‌ಟೇಬಲ್; 2 ವರ್ಷಗಳ ನಂತರ ಅಸ್ಥಿಪಂಜರ ಪತ್ತೆ, ಬಂಧನ!
ಎರಡು ವರ್ಷಗಳ ಹಿಂದೆ 28 ವರ್ಷದ ಮಹಿಳಾ ಪೇದೆಯನ್ನು ಕೊಲೆ ಮಾಡಿ ನಂತರ ಆಕೆಯ ಶವವನ್ನು ವಿಲೇವಾರಿ ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ 42 ವರ್ಷದ ವ್ಯಕ್ತಿ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳ: ನಾಪತ್ತೆಯಾಗಿದ್ದ ಬಿಜೆಪಿ ನಾಯಕ ಶವವಾಗಿ ಪತ್ತೆ
ಕಳೆದ ಮೂರ್ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಪಶ್ಚಿಮ ಬಂಗಾಳದ ಸ್ಥಳೀಯ ಬಿಜೆಪಿ ನಾಯಕನ ಶವ ಗುರುವಾರ ಬೆಳಗ್ಗೆ ಪಶ್ಚಿಮ ಮೇದಿನಿಪುರ ಜಿಲ್ಲೆಯ ಬಲ್ಪೈ ಗ್ರಾಮದ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು...

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯ ಸಂಬಂಧಿ ಮೃತದೇಹ ಪತ್ತೆ
ಪಶ್ಚಿಮ ಬಂಗಾಳದಲ್ಲಿ ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಕೂಚ್ ಬಿಹಾರ್ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯ ಸೋದರ ಮಾವನ ಶವ ಪತ್ತೆಯಾಗಿದೆ.

ಬೆಳಗಾವಿ: ಧಾರವಾಡದಿಂದ ಬಂದ ರೈಲಿನಲ್ಲಿ 3 ವರ್ಷದ ಬಾಲಕಿಯ ಶವ ಪತ್ತೆ
ಬುಧವಾರ ಸಂಜೆ ಧಾರವಾಡದಿಂದ ಬೆಳಗಾವಿಗೆ ಬಂದ ಪ್ಯಾಸೆಂಜರ್ ರೈಲಿನ ಸೀಟಿನ ಕೆಳಗೆ ಮೂರು ವರ್ಷದ ಬಾಲಕಿಯ ಶವ ಪತ್ತೆಯಾಗಿದೆ.

ಕೇರಳದಲ್ಲಿ ದೃಶ್ಯಂ ಮಾದರಿ ಕೊಲೆ: ಹೊಸದಾಗಿ ನಿರ್ಮಿಸಿದ ಮನೆ ಕೆಳಗೆ ಶವ ಪತ್ತೆ!
ಚಂಗನಾಶ್ಶೇರಿಯಲ್ಲಿ ಮಲಯಾಳಂ ಸಿನಿಮಾ ‘ದೃಶ್ಯಂ’ ಮಾದರಿಯಲ್ಲಿ ಯೋಜನೆ ರೂಪಿಸಿ ಕೊಲೆ ಮಾಡಿ ಶವ ಹೂತು ಹಾಕಿದ್ದ ಪ್ರಕರಣವನ್ನು ಕೇರಳ ಪೊಲೀಸರು ಬೇಧಿಸಿದ್ದಾರೆ.

ಚಾಮರಾಜನಗರ: ಫೋನ್ ಕರೆ ಬಂತೆಂದು ಹೋದ ವ್ಯಕ್ತಿ ಶವವಾಗಿ ಪತ್ತೆ!
ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ವೆಂಕಟಯ್ಯನ ಛತ್ರದಲ್ಲಿ ನಡೆದಿದೆ.

ಸೆಕ್ಸ್ ವಿಡಿಯೋ ತೋರಿಸಿ ಬ್ಲಾಕ್ ಮೇಲ್: ಮಾಡೆಲ್ ಶವ ಕೆರೆಯಲ್ಲಿ ಪತ್ತೆ!
ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಮಾಡೆಲ್ ಒಬ್ಬಳ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ಸಂಜೆ ದಂಥಾರಿ ಜಿಲ್ಲೆಯಲ್ಲಿ ನಡೆದಿದೆ.

ಸೆಲ್ಫಿ ಬೇಬೋ ಖ್ಯಾತಿಯ ಆಲ್ಬಂ ನಟಿ ಮೃತದೇಹ ಪತ್ತೆ!
ಸೆಲ್ಫಿ ಬೇಬೋ ಎಂದೇ ಖ್ಯಾತರಾಗಿರುವ ಆಲ್ಬಂ ನಟಿಯ ಮೃತ ದೇಹ ನದಿ ಸೇತುವೆಯೊಂದರ ಕೆಳಗೆ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಶ್ರೀಮಂತ ಯುವತಿ ಜೊತೆ ಪ್ರೇಮ ವಿವಾಹ: ಕೇರಳದಲ್ಲಿ ದಲಿತ ಕ್ರೈಸ್ತನ ಮರ್ಯಾದಹತ್ಯೆ?
ಶ್ರೀಮಂತ ವರ್ಗದ ಕ್ರೈಸ್ತ ಯುವತಿಯನ್ನು ಪ್ರೇಮ ವಿವಾಹವಾಗಿದ್ದ ದಲಿತ ಕ್ರೈಸ್ತ ಸಮುದಾಯದ ನವವಿವಾಹಿತನ ಮೃತದೇಹ ಪತ್ತೆಯಾಗಿದ್ದು ಇದು ಮರ್ಯಾದಹತ್ಯೆ ಎಂದು ಶಂಕಿಸಲಾಗಿದೆ...

